ಪಶ್ಚಿಮ ಬಂಗಾಳ : ಶಾಲೆಯ ಮೇಲ್ಛಾವಣಿಯಲ್ಲೇ ಬಾಂಬ್ ಸ್ಫೋಟ
Team Udayavani, Sep 17, 2022, 4:42 PM IST
ಕೋಲ್ಕತ : ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯ ತೀತಾಗಢ ಪ್ರದೇಶದಲ್ಲಿರುವ ಪ್ರೌಢ ಶಾಲೆಯ ಮೇಲ್ಛಾವಣಿಯಲ್ಲೇ ಬಾಂಬ್ ಸ್ಫೋಟ ಸಂಭವಿಸಿರುವ ಘಟನೆ ಶನಿವಾರ 12 ಗಂಟೆಯ ವೇಳೆಗೆ ನಡೆದಿದೆ.
ಶಾಲೆಯಲ್ಲಿ ಪಾಠ ನಡೆಯುತ್ತಿರುವಾಗಲೇ ಬಾಂಬ್ ಸ್ಫೋಟಗೊಂಡಿದ್ದು,ಅದೃಷ್ಟವಷಾತ್ ಯಾರಿಗೂ ಗಾಯವಾಗಿಲ್ಲ.
ಇದನ್ನೂ ಓದಿ: ನನ್ನ ಹತ್ಯೆಗೆ ಪ್ರಯತ್ನ ನಡೆದಿತ್ತು: ಕೇರಳ ರಾಜ್ಯಪಾಲ ಆರಿಫ್ ಖಾನ್ ಆಕ್ರೋಶ
ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ನಡೆಯುತ್ತಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ.
ಘಟನೆಯ ಬಳಿಕ ಸ್ಥಳೀಯರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.
ಅಗತ್ಯವಿದ್ದರೆ ವಿಧಿವಿಜ್ಞಾನ ತಂಡಗಳನ್ನು ಕರೆಯುತ್ತೇವೆ ಎಂದು ಬ್ಯಾರಕ್ಪುರ ಕೇಂದ್ರ ವಲಯ ಡಿಸಿ ಆಶಿಶ್ ಮೌರ್ಯ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ