ACB ದಾಳಿ; ತೆಲಂಗಾಣ ಕಂದಾಯ ಇಲಾಖೆ ಅಧಿಕಾರಿ ಮನೆಯಲ್ಲಿ ಸಿಕ್ತು…ಒಂದು ಕೋಟಿ ರೂ.ನಗದು!

ಈ ದಾಳಿಯಲ್ಲಿ ಗ್ರಾಮಾಧಿಕಾರಿ ಮತ್ತು ಇಬ್ಬರು ರಿಯಲ್ ಎಸ್ಟೇಟ್ ಏಜೆಂಟರುಗಳನ್ನು ಬಂಧಿಸಲಾಗಿದೆ.

Team Udayavani, Aug 15, 2020, 1:49 PM IST

ACB ದಾಳಿ; ತೆಲಂಗಾಣ ಕಂದಾಯ ಇಲಾಖೆ ಅಧಿಕಾರಿ ಮನೆಯಲ್ಲಿ ಸಿಕ್ತು…ಒಂದು ಕೋಟಿ ರೂ.ನಗದು!

ಹೈದರಾಬಾದ್:ರಾಜ್ಯದ ಮೆದ್ ಚಾಲ್ -ಮಲ್ಕಾಜ್ ಗಿರಿ ಜಿಲ್ಲೆಯ ಸ್ಥಳೀಯ ಕಂದಾಯ ಅಧಿಕಾರಿ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿ ಸುಮಾರು 1.1 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಪಟ್ಟಣದ ಎಎಸ್ ರಾವ್ ನಗರದ ಬಾಡಿಗೆ ಮನೆಯಲ್ಲಿ ಲಂಚ ಪಡೆಯುತ್ತಿದ್ದಾಗ ಕಂದಾಯ ಅಧಿಕಾರಿ ಎರ್ವಾ ಬಾಲರಾಜು ನಾಗರಾಜು ಭ್ರಷ್ಟಚಾರ ನಿಗ್ರಹ ದಳದ ಅಧಿಕಾರಿಗಳ ಬಲೆಗೆ ಬಿದ್ದಿರುವುದಾಗಿ ವರದಿ ತಿಳಿಸಿದೆ.

ಈ ದಾಳಿಯಲ್ಲಿ ಗ್ರಾಮಾಧಿಕಾರಿ ಮತ್ತು ಇಬ್ಬರು ರಿಯಲ್ ಎಸ್ಟೇಟ್ ಏಜೆಂಟರುಗಳನ್ನು ಬಂಧಿಸಲಾಗಿದೆ. ಬಂಧಿತರ ನಿವಾಸ ಮತ್ತು ಕಚೇರಿಗಳಲ್ಲಿ ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ದೃಶ್ಯಗಳಲ್ಲಿ, ಭ್ರಷ್ಟಾಚಾರ (ಎಸಿಬಿ) ನಿಗ್ರಹ ದಳದ ಅಧಿಕಾರಿಗಳಲ್ಲಿ ಕೆಲವರು ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಫೇಸ್ ಮಾಸ್ಕ್ ಹಾಕಿಕೊಂಡು ಸೋಫಾದಲ್ಲಿ ಕುಳಿತು ನೋಟುಗಳ ಹಲವಾರು ಬಂಡಲ್ ಗಳಲ್ಲಿರುವ ಹಣವನ್ನು ಎಣಿಸುತ್ತಿರುವುದು ವರದಿಯಾಗಿದೆ.

100 ರೂಪಾಯಿ ಹಾಗೂ 500 ರೂಪಾಯಿ ನೋಟುಗಳ ಕಂತೆ ಇದಾಗಿದೆ ಎಂದು ವರದಿ ವಿವರಿಸಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ತನ್ನ ಕಾರ್ಯವ್ಯಾಪ್ತಿಯಲ್ಲಿ ಬರುವ 28 ಎಕರೆ ಜಾಗದ ವಿವಾದವನ್ನು ಬಗೆಹರಿಸಿಕೊಡಲು ನಾಗರಾಜು ಎರಡು ಕೋಟಿ ರೂಪಾಯಿ ಲಂಚ ಕೇಳಿರುವುದಾಗಿ ಆರೋಪಿಸಿದ್ದಾರೆ.

ಮನೆಯ ಮೇಲೆ ದಾಳಿ ನಡೆಸಿದಾಗ 1.1 ಕೋಟಿ ರೂಪಾಯಿ ನಗದು ಹೊರತುಪಡಿಸಿ, ಚಿನ್ನ ಮತ್ತು 28 ಲಕ್ಷ ರೂಪಾಯಿ ಹೆಚ್ಚುವರಿ ನಗದು ಪತ್ತೆಯಾಗಿದ್ದು, ಹಲವಾರು ಜಾಗಗಳ ದಾಖಲೆಗಳು ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.

ರಾಜ್ಯ ಕಂದಾಯ ಇಲಾಖೆಯಲ್ಲಿ ನೂರಾರು ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಇಲಾಖೆಯಲ್ಲಿ ಆಮೂಲಾಗ್ರ ಬದಲಾವಣೆ ತರುವುದಾಗಿ ಹೇಳಿದ್ದರು.

ಟಾಪ್ ನ್ಯೂಸ್

ಐ ಫೋನ್‌ ಬುಕ್‌ ಮಾಡಿ 66,000 ರೂ. ಕಳೆದುಕೊಂಡರು!

ಐ ಫೋನ್‌ ಬುಕ್‌ ಮಾಡಿ 66,000 ರೂ. ಕಳೆದುಕೊಂಡರು!

ಭಕ್ತಿ, ಮಾರುಕಟ್ಟೆಯಲ್ಲಿ ಖರೀದಿಸುವ ಸರಕಲ್ಲ: ಪೇಜಾವರ ಶ್ರೀ

ಭಕ್ತಿ, ಮಾರುಕಟ್ಟೆಯಲ್ಲಿ ಖರೀದಿಸುವ ಸರಕಲ್ಲ: ಪೇಜಾವರ ಶ್ರೀ

ಸಚಿವ ಸ್ಥಾನ ಕಿತ್ತುಕೊಂಡ ಶೇ.1 ಕಮಿಷನ್‌ ಆಸೆ!

ಸಚಿವ ಸ್ಥಾನ ಕಿತ್ತುಕೊಂಡ ಶೇ.1 ಕಮಿಷನ್‌ ಆಸೆ!

ಆಪ್‌ ಸಿಎಂ ಅಭ್ಯರ್ಥಿ ಅಜಯ್‌ ಕೊಟಿಯಾಲ್‌ ಬಿಜೆಪಿಗೆ!

ಆಪ್‌ ಸಿಎಂ ಅಭ್ಯರ್ಥಿ ಅಜಯ್‌ ಕೊಟಿಯಾಲ್‌ ಬಿಜೆಪಿಗೆ!

ಭುಗಿಲೆದ್ದ ಹಿಂಸಾಚಾರ: ಆಂಧ್ರಪ್ರದೇಶದಲ್ಲಿ ಸಚಿವ, ಶಾಸಕರ ಮನೆಗೆ ಬೆಂಕಿ!

ಭುಗಿಲೆದ್ದ ಹಿಂಸಾಚಾರ: ಆಂಧ್ರಪ್ರದೇಶದಲ್ಲಿ ಸಚಿವ, ಶಾಸಕರ ಮನೆಗೆ ಬೆಂಕಿ!

ಶ್ರೀನಗರ ಗುಂಡಿನ ದಾಳಿ: ಪೊಲೀಸ್‌ ಪೇದೆಯನ್ನು ಕೊಂದ ಉಗ್ರರು

ಶ್ರೀನಗರ ಗುಂಡಿನ ದಾಳಿ: ಪೊಲೀಸ್‌ ಪೇದೆಯನ್ನು ಕೊಂದ ಉಗ್ರರು

ರಾಹುಲ್‌ ಗಾಂಧಿ-ಜೆರೆಮಿ ಕಾರ್ಬಿನ್‌ ಭೇಟಿ ವಿವಾದ

ರಾಹುಲ್‌ ಗಾಂಧಿ-ಜೆರೆಮಿ ಕಾರ್ಬಿನ್‌ ಭೇಟಿ ವಿವಾದಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿವ ಸ್ಥಾನ ಕಿತ್ತುಕೊಂಡ ಶೇ.1 ಕಮಿಷನ್‌ ಆಸೆ!

ಸಚಿವ ಸ್ಥಾನ ಕಿತ್ತುಕೊಂಡ ಶೇ.1 ಕಮಿಷನ್‌ ಆಸೆ!

ಆಪ್‌ ಸಿಎಂ ಅಭ್ಯರ್ಥಿ ಅಜಯ್‌ ಕೊಟಿಯಾಲ್‌ ಬಿಜೆಪಿಗೆ!

ಆಪ್‌ ಸಿಎಂ ಅಭ್ಯರ್ಥಿ ಅಜಯ್‌ ಕೊಟಿಯಾಲ್‌ ಬಿಜೆಪಿಗೆ!

ಭುಗಿಲೆದ್ದ ಹಿಂಸಾಚಾರ: ಆಂಧ್ರಪ್ರದೇಶದಲ್ಲಿ ಸಚಿವ, ಶಾಸಕರ ಮನೆಗೆ ಬೆಂಕಿ!

ಭುಗಿಲೆದ್ದ ಹಿಂಸಾಚಾರ: ಆಂಧ್ರಪ್ರದೇಶದಲ್ಲಿ ಸಚಿವ, ಶಾಸಕರ ಮನೆಗೆ ಬೆಂಕಿ!

ಶ್ರೀನಗರ ಗುಂಡಿನ ದಾಳಿ: ಪೊಲೀಸ್‌ ಪೇದೆಯನ್ನು ಕೊಂದ ಉಗ್ರರು

ಶ್ರೀನಗರ ಗುಂಡಿನ ದಾಳಿ: ಪೊಲೀಸ್‌ ಪೇದೆಯನ್ನು ಕೊಂದ ಉಗ್ರರು

ಕರಾಚಿಯಲ್ಲೇ ಇದ್ದಾನೆ ಭೂಗತ ಪಾತಕಿ ದಾವೂದ್‌ ಇಬ್ರಾಹಿಂ

ಕರಾಚಿಯಲ್ಲೇ ಇದ್ದಾನೆ ಭೂಗತ ಪಾತಕಿ ದಾವೂದ್‌ ಇಬ್ರಾಹಿಂ

MUST WATCH

udayavani youtube

SSLC ಸಾಧಕರಿಗೆ ಉದಯವಾಣಿ ಸನ್ಮಾನ

udayavani youtube

ಉಡುಪಿ : ಹಲವು ಸಂಶಯಗಳನ್ನು ಹುಟ್ಟು ಹಾಕಿದ ಯುವಜೋಡಿ ಸಾವು ಪ್ರಕರಣ

udayavani youtube

ವೈದ್ಯರ ನಿರ್ಲಕ್ಷದಿಂದ ನೆಲದ ಮೇಲೆ ನರಳಾಡಿದ ಗರ್ಭಿಣಿ

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

ಹೊಸ ಸೇರ್ಪಡೆ

ಐ ಫೋನ್‌ ಬುಕ್‌ ಮಾಡಿ 66,000 ರೂ. ಕಳೆದುಕೊಂಡರು!

ಐ ಫೋನ್‌ ಬುಕ್‌ ಮಾಡಿ 66,000 ರೂ. ಕಳೆದುಕೊಂಡರು!

ಭಕ್ತಿ, ಮಾರುಕಟ್ಟೆಯಲ್ಲಿ ಖರೀದಿಸುವ ಸರಕಲ್ಲ: ಪೇಜಾವರ ಶ್ರೀ

ಭಕ್ತಿ, ಮಾರುಕಟ್ಟೆಯಲ್ಲಿ ಖರೀದಿಸುವ ಸರಕಲ್ಲ: ಪೇಜಾವರ ಶ್ರೀ

ಸಚಿವ ಸ್ಥಾನ ಕಿತ್ತುಕೊಂಡ ಶೇ.1 ಕಮಿಷನ್‌ ಆಸೆ!

ಸಚಿವ ಸ್ಥಾನ ಕಿತ್ತುಕೊಂಡ ಶೇ.1 ಕಮಿಷನ್‌ ಆಸೆ!

ಆಪ್‌ ಸಿಎಂ ಅಭ್ಯರ್ಥಿ ಅಜಯ್‌ ಕೊಟಿಯಾಲ್‌ ಬಿಜೆಪಿಗೆ!

ಆಪ್‌ ಸಿಎಂ ಅಭ್ಯರ್ಥಿ ಅಜಯ್‌ ಕೊಟಿಯಾಲ್‌ ಬಿಜೆಪಿಗೆ!

ಭುಗಿಲೆದ್ದ ಹಿಂಸಾಚಾರ: ಆಂಧ್ರಪ್ರದೇಶದಲ್ಲಿ ಸಚಿವ, ಶಾಸಕರ ಮನೆಗೆ ಬೆಂಕಿ!

ಭುಗಿಲೆದ್ದ ಹಿಂಸಾಚಾರ: ಆಂಧ್ರಪ್ರದೇಶದಲ್ಲಿ ಸಚಿವ, ಶಾಸಕರ ಮನೆಗೆ ಬೆಂಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.