ಕೆ.ಜಿ.ಗೆ 1 ಲಕ್ಷ ರೂ.ಬೆಲೆ : ವಿಶ್ವದ ದುಬಾರಿ ಬೆಲೆಯ ತರಕಾರಿ ಬೆಳೆದ ಬಿಹಾರದ ರೈತ

Team Udayavani, Apr 1, 2021, 7:16 PM IST

fghdfs

ಬಿಹಾರ : ನಾವು ನಿತ್ಯ ಕೊಂಡುಕೊಳ್ಳುವ ತರಕಾರಿ ಬೆಲೆ ಅಬ್ಬಬ್ಬಾ ಅಂದ್ರೆ ಕೆ.ಜಿಗೆ ನೂರು ಇಲ್ಲವೆ ಇನ್ನೂರು ರೂಪಾಯಿ ಇರುತ್ತದೆ. ಆದರೆ, ಇಲ್ಲೊಬ್ಬ ರೈತ ಬೆಳೆದಿರುವ ತರಕಾರಿಯ ಬೆಲೆ ಕೇಳಿದ್ರೆ ನೀವು ದಂಗಾಗಿ ಹೋಗ್ತೀರಾ..! ಹಾಗಾದರೆ ಆ ಬೆಳೆ ಯಾವುದು? ಅದು ಅಷ್ಟೊಂದು ದುಬಾರಿ ಯಾಕೆ ಎಂಬುದರ ಕುರಿತು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಬಿಹಾರ ಮೂಲದ ರೈತ ಅಮರೇಶ್ ಸಿಂಗ್ ತನ್ನ ಜಮೀನಿನಲ್ಲಿ ಹಾಪ್ ಶೂಟ್ಸ್ ( ಒಂದು ಬಗೆಯ ತರಕಾರಿ) ಬೆಳೆದಿದ್ದಾರೆ. ಇದರ ಬೆಲೆ ಪ್ರತಿ ಕೆ.ಜಿಗೆ ಬರೋಬ್ಬರಿ 1 ಲಕ್ಷ.ರೂ.ಯಂತೆ.

ಹೌದು, ಈ ಪ್ರಗತಿಪರ ರೈತನ ಹೊಸ ಪ್ರಯೋಗ ಹಾಗೂ ಆತನಿಗೆ ದೊರೆತಿರುವ ಯಶಸ್ಸು ಕುರಿತು ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ತಮ್ಮ ಟ್ವಿಟರ್‍ ನಲ್ಲಿ ಹಂಚಿಕೊಂಡಿದ್ದಾರೆ.

ಅಲಹಾಬಾದ್ ಜಿಲ್ಲೆಯ ಕರಂನಿದ್ ಗ್ರಾಮದ 38 ವರ್ಷ ವಯಸ್ಸಿನ ರೈತ ಅಮರೇಶ್ ಇದೀಗ ಹೊಸ ಪ್ರಯೋಗವೊಂದಕ್ಕೆ ಕೈ ಹಾಕಿ ಅದರಲ್ಲಿ ಯಶಸ್ಸು ಪಡೆದಿದ್ದಾರೆ. ಅಮೆರಿಕಾ ಮತ್ತು ಯೂರೋಪ್ ದೇಶಗಳಲ್ಲಿ ಬೆಳೆಯುವ ಹಾಪ್ ಶೂಟ್ಸ್ ತರಕಾರಿ ಬೆಳೆದು ಭಾರತ ದೇಶದ ಕೃಷಿ ಪದ್ಧತಿಯಲ್ಲಿ ಹೊಸ ಭಾಷ್ಯ ಬರೆದಿದ್ದಾರೆ.

ವಾರಣಾಸಿಯಲ್ಲಿರುವ ಭಾರತೀಯ ತರಕಾರಿ ಸಂಶೋಧನಾ ಕೇಂದ್ರದಿಂದ ಮಾಹಿತಿ ಹಾಗೂ ಬೀಜಗಳನ್ನು ಪಡೆದ ಅಮರೇಶ್ ತನ್ನ ಹೊಲದಲ್ಲಿ ಬಿತ್ತನೆ ಮಾಡಿದ್ದಾರೆ. ಈ ತರಕಾರಿ ವ್ಯವಸಾಯಕ್ಕೆ ಇದುವರೆಗೆ 2.5 ಲಕ್ಷ ರೂ. ಖರ್ಚು ಮಾಡಿದ್ದಾರೆ. ಇದೀಗ ಈ ಬೆಳೆ ಫಲ ನೀಡುತ್ತಿದ್ದು, ಅಧಿಕ ಲಾಭ ಗಳಿಕೆಯ ವಿಶ್ವಾಸದಲ್ಲಿದ್ದಾರೆ.ಕೆ.ಜಿಗೆ 1 ಲಕ್ಷ ರೂ.ಬೆಲೆ : ಅಪರೂಪದ ಬೆಳೆ ಬೆಳೆದ ಬಿಹಾರ ರೈತ

ಈ ಬಗ್ಗೆ ಮಾಧ್ಯಮಗಳ ಜತೆ ಮಾತಾಡಿರುವ ಅಮರೇಶ್, ಎರಡು ತಿಂಗಳ ಹಿಂದೆ ಹಾಪ್ ಶೂಟ್ಸ್ ಬಿತ್ತನೆ ಮಾಡಿದೆ. ಪ್ರಸ್ತುತ ಶೇಕಡಾ 60 ರಷ್ಟು ಬೆಳೆ ಬಳೆದಿದೆ. ಯಾವುದೇ ರಾಸಾಯನಿಕ ಗೊಬ್ಬರ ಬಳಸಿಲ್ಲ. ಮುಂದಿನ ದಿನಗಳಲ್ಲಿ ಇದು ಫಲಪ್ರದವಾದ ವ್ಯವಸಾಯವಾಗಲಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

ಇನ್ನು ಹಾಪ್ ಶೂಟ್ಸ್ ತರಕಾರಿ ಬೆಳೆದ ಮೊದಲ ಭಾರತೀಯ ರೈತ ಎನ್ನುವ ಹೆಗ್ಗಳಿಕೆಗೆ ಅಮರೇಶ್ ಪಾತ್ರರಾಗಿದ್ದಾರೆ. ಈ ಬೆಳೆ ಆಹಾರ ಹಾಗೂ ಕೆಲವು ಔಷಧಿಗಳ ತಯಾರಿಕೆಗೆ ಬಳಕೆಯಾಗುತ್ತದೆ ಎಂದು ವರದಿಗಳು ತಿಳಿಸಿವೆ.

ಟಾಪ್ ನ್ಯೂಸ್

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

5-

Krishna: ಯಾರು ಈ  ಕೃಷ್ಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.