ಆಪ್ ಸರ್ಕಾರ ಅಧಿಕಾರಕ್ಕೆ ಬಂದರೆ ಯುವತಿಯರಿಗೆ ತಿಂಗಳಿಗೆ 1000 ರೂ ನೀಡುತ್ತೇವೆ: ಕೇಜ್ರಿವಾಲ್

Team Udayavani, Nov 22, 2021, 4:53 PM IST

ಆಪ್ ಸರ್ಕಾರ ಅಧಿಕಾರಕ್ಕೆ ಬಂದರೆ ಯುವತಿಯರಿಗೆ ತಿಂಗಳಿಗೆ 1000 ರೂ ನೀಡುತ್ತೇವೆ: ಕೇಜ್ರಿವಾಲ್

ಹೊಸದಿಲ್ಲಿ: 2022 ರ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಪಂಜಾಬ್‌ ನಲ್ಲಿ ಅಧಿಕಾರಕ್ಕೆ ಬಂದರೆ 18 ವರ್ಷಕ್ಕಿಂತ ಮೇಲ್ಪಟ್ಟ ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ 1000 ರೂ. ನೀಡುವುದಾಗಿ ಪಕ್ಷದ ಮುಖಂಡ, ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ.

ಪಂಜಾಬ್ ನ ಮೊಗಾದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, “ಇದು ವಿಶ್ವದ ಅತಿದೊಡ್ಡ ಮಹಿಳಾ ಸಬಲೀಕರಣ ಕಾರ್ಯಕ್ರಮವಾಗಿದೆ” ಎಂದು ಹೇಳಿದರು.

ಇದನ್ನೂ ಓದಿ:ಬಿಜೆಪಿಗೆ ಸಹಕರಿಸಲು ಟಿಎಂಸಿ ಮತ್ತು ಆಪ್ ಗೋವಾಕ್ಕೆ ಬಂದಿವೆ : ಗುಂಡೂರಾವ್

“ನಾವು 2022 ರಲ್ಲಿ ಪಂಜಾಬ್‌ನಲ್ಲಿ ಸರ್ಕಾರವನ್ನು ರಚಿಸಿದರೆ, ನಾವು 18 ವರ್ಷಕ್ಕಿಂತ ಮೇಲ್ಪಟ್ಟ ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ 1000 ರೂ ನೀಡುತ್ತೇವೆ. ಒಂದು ಕುಟುಂಬವು 3 ಮಹಿಳಾ ಸದಸ್ಯರನ್ನು ಹೊಂದಿದ್ದರೆ ಪ್ರತಿಯೊಬ್ಬರಿಗೂ ರೂ 1000 ಸಿಗುತ್ತದೆ. ಇದು ವಿಶ್ವದ ಅತಿದೊಡ್ಡ ಮಹಿಳಾ ಸಬಲೀಕರಣ ಕಾರ್ಯಕ್ರಮವಾಗಿದೆ” ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದರು.

ಮಂಗಳವಾರ (ನವೆಂಬರ್ 23) ಅಮೃತಸರದಲ್ಲಿ ಕೇಜ್ರಿವಾಲ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದು, ನಂತರ ಅವರು ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಟಾಪ್ ನ್ಯೂಸ್

Nalin kumar kateel

ಗ್ಯಾರಂಟಿಗಳಿಗೆ ಷರತ್ತು ಹಾಕಿದರೆ ಬೀದಿಗಿಳಿದು ಹೋರಾಟ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್

2-sddsa

Karnataka-Tamilnadu ನೀರಿಗಾಗಿ ಕಚ್ಚಾಟ ಸಾಕು,ನಾವು ಬ್ರದರ್ಸ್: ಡಿಸಿಎಂ ಡಿಕೆಶಿ

1-sadsad

Georgia ಟ್ರಕ್ ರಾಂಪ್ ಗೆ ಗುದ್ದಿ 120 ಅಡಿ ಗಾಳಿಯಲ್ಲಿ ಹಾರಿದ ಕಾರು;ವಿಡಿಯೋ

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

2-

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಆಘಾತ; ಮೃತ್ಯು

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttarakhand: ಭಾರೀ ಭೂಕುಸಿತಕ್ಕೆ ರಸ್ತೆ ಸಂಪರ್ಕ ಕಡಿತ, 300 ಯಾತ್ರಾರ್ಥಿಗಳ ಪರದಾಟ

Uttarakhand: ಭಾರೀ ಭೂಕುಸಿತಕ್ಕೆ ರಸ್ತೆ ಸಂಪರ್ಕ ಕಡಿತ, 300 ಯಾತ್ರಾರ್ಥಿಗಳ ಪರದಾಟ

Russia-Ukraine War ವಿಚಾರದಲ್ಲಿ ಕೇಂದ್ರ ಸರ್ಕಾರದ ನೀತಿಯನ್ನು ಬೆಂಬಲಿಸಿದ ರಾಹುಲ್ ಗಾಂಧಿ

Russia-Ukraine War ವಿಚಾರದಲ್ಲಿ ಕೇಂದ್ರ ಸರ್ಕಾರದ ನೀತಿಯನ್ನು ಬೆಂಬಲಿಸಿದ ರಾಹುಲ್ ಗಾಂಧಿ

MOBILE ಬಳಸಿದ್ದಕ್ಕೆ ಅತ್ತೆಯ ಕಿರಿಕ್:‌ ಮದುವೆಯಾದ ನಾಲ್ಕೇ ದಿನಕ್ಕೆ ಗಂಡನನ್ನು ತೊರೆದ ನವವಧು

MOBILE ಬಳಸಿದ್ದಕ್ಕೆ ಅತ್ತೆಯ ಕಿರಿಕ್:‌ ಮದುವೆಯಾದ ನಾಲ್ಕೇ ದಿನಕ್ಕೆ ಗಂಡನನ್ನು ತೊರೆದ ನವವಧು

ಕಣ್ಣೂರು ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ: CCTVಯಲ್ಲಿ ಅಪರಿಚಿತ ವ್ಯಕ್ತಿ ಪತ್ತೆ

ಕಣ್ಣೂರು ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ: CCTVಯಲ್ಲಿ ಅಪರಿಚಿತ ವ್ಯಕ್ತಿ ಪತ್ತೆ

thumb-1

BJP MLA: ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರನ್ನು ರಕ್ಷಿಸಿದ ಬಿಜೆಪಿ ಶಾಸಕ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

Nalin kumar kateel

ಗ್ಯಾರಂಟಿಗಳಿಗೆ ಷರತ್ತು ಹಾಕಿದರೆ ಬೀದಿಗಿಳಿದು ಹೋರಾಟ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್

2-sddsa

Karnataka-Tamilnadu ನೀರಿಗಾಗಿ ಕಚ್ಚಾಟ ಸಾಕು,ನಾವು ಬ್ರದರ್ಸ್: ಡಿಸಿಎಂ ಡಿಕೆಶಿ

tdy-17

ಯಶವಂತಪುರ- ಹಾಸನಕ್ಕೆ ರೈಲು ಸೇವೆ ವಿಸ್ತರಿಸಿ

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

ಅನುಷ್ಠಾನವಾಗಲಿಲ್ಲ ಮಂಜೂರಾಗಿದ್ದ ಯೋಜನೆ

1-sadsad

Georgia ಟ್ರಕ್ ರಾಂಪ್ ಗೆ ಗುದ್ದಿ 120 ಅಡಿ ಗಾಳಿಯಲ್ಲಿ ಹಾರಿದ ಕಾರು;ವಿಡಿಯೋ