Udayavni Special

ಹುತಾತ್ಮರಿಗೆ 110 ಕೋಟಿ

Team Udayavani, Mar 5, 2019, 1:00 AM IST

pulwama.jpg

ಮುಂಬಯಿ: ಪುಲ್ವಾಮಾ ದಾಳಿಯ ಹುತಾತ್ಮರ ಕುಟುಂಬಗಳಿಗಾಗಿ 110 ಕೋಟಿ ರೂ. ದೇಣಿಗೆ ನೀಡಲು ರಾಜಸ್ಥಾನದ ವ್ಯಕ್ತಿಯೊಬ್ಬರು ಮುಂದೆ ಬಂದಿದ್ದಾರೆ. ಸದ್ಯ ಮುಂಬಯಿನಲ್ಲಿ ನೆಲೆಸಿರುವ 44 ವರ್ಷದ ಮುರ್ತಾಜಾ ಎ. ಹಮೀದ್‌ ಎಂಬವರು ತಮ್ಮ ತೆರಿಗೆಯುಕ್ತ ಆದಾಯದ 110 ಕೋಟಿ ರೂ.ಗಳನ್ನು ಹುತಾತ್ಮರ ಕುಟುಂಬಗಳಿಗೆ ನೀಡು ತ್ತೇನೆ ಎಂದು ಘೋಷಿಸಿದ್ದಾರೆ. ಅವರು ಈ ಮೊತ್ತವನ್ನು ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ನಿಧಿಗೆ ವರ್ಗಾಯಿಸಲು ನಿರ್ಧರಿಸಿದ್ದು, ಈ ವಿಚಾರಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಅವಕಾಶ ನೀಡುವಂತೆ ಪ್ರಧಾನಿ ಕಾರ್ಯಾಲಯಕ್ಕೆ ಕೋರಿಕೆ ಸಲ್ಲಿಸಿದ್ದಾರೆ.

ವಿಶೇಷವೆಂದರೆ, ಹಮೀದ್‌ ಅವರು ಹುಟ್ಟಿದಾಗಿನಿಂದಲೂ ದೃಷ್ಟಿಹೀನರಾಗಿದ್ದರೂ ಕೋಟಾದ ಸರಕಾರಿ ವಾಣಿಜ್ಯ ಕಾಲೇಜಿನಲ್ಲಿ ವಾಣಿಜ್ಯ ಪದವಿ ಪಡೆದುಕೊಂಡಿದ್ದಾರೆ. ಸದ್ಯ ಅವರು ಮುಂಬಯಿನಲ್ಲಿ ಸಂಶೋಧಕ ಹಾಗೂ ವಿಜ್ಞಾನಿಯಾಗಿ ಕಾರ್ಯನಿರ್ವ ಹಿಸುತ್ತಿದ್ದಾರೆ. ತಾಯಿನಾಡಿಗಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದಂಥ ಹುತಾತ್ಮರಿಗೆ ನೆರವಾಗುವುದು, ಪ್ರೋತ್ಸಾಹ ನೀಡು ವುದು ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗ ಬೇಕು ಎಂದೂ ಅವರು ಹೇಳಿದ್ದಾರೆ.

ಹಮೀದ್‌ ಅವರು “ಫ್ಯೂಯೆಲ್‌ ಬರ್ನ್ ರೇಡಿಯೇಷನ್‌ ಟೆಕ್ನಾಲಜಿ’ಯನ್ನು ಸಂಶೋಧಿ ಸಿದ್ದು, ಅದರ ಸಹಾಯದಿಂದ ಜಿಪಿಎಸ್‌, ಕೆಮರಾ ಅಥವಾ ಇತರೆ ಸಾಧನವಿಲ್ಲದೇ ಯಾವುದೇ ವಾಹನವನ್ನು ಪತ್ತೆ ಹಚ್ಚಲು ಸಾಧ್ಯವಾಗುತ್ತದೆ. ಈ ತಂತ್ರಜ್ಞಾನವನ್ನು 2016ರಲ್ಲೇ ಅವರು ಸರಕಾರ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಉಚಿತವಾಗಿ ಹಸ್ತಾಂತರಿಸಲು ನಿರ್ಧರಿಸಿ, ಆ ಬಗ್ಗೆ ಪ್ರಸ್ತಾಪ ಸಲ್ಲಿಸಿದ್ದರು. 2018ರಲ್ಲಿ ಅದಕ್ಕೆ ಒಪ್ಪಿಗೆ ಸಿಕ್ಕಿತು. ಸದ್ಯ ಈ ಬಗೆಗಿನ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಭಾರತಕ್ಕೆ ಆಗಮಿಸುವ ಈ ಹನ್ನೊಂದು ದೇಶಗಳ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.