ಕ್ಲೇಮ್ ಆಗದೇ ಇದೆ 15 ಸಾವಿರ ಕೋಟಿ ರೂ.!
Team Udayavani, Jul 30, 2018, 9:38 AM IST
ಹೊಸದಿಲ್ಲಿ: ಒಂದಲ್ಲ, ಎರಡಲ್ಲ, ಬರೋಬ್ಬರಿ 15,167 ಕೋಟಿ ರೂ. 23 ವಿಮಾ ಕಂಪೆನಿಗಳಲ್ಲಿ ಕ್ಲೇಮ್ ಆಗದೆ ಉಳಿದುಕೊಂಡಿದೆ. ಭಾರತೀಯ ವಿಮಾ ನಿಯಂತ್ರಣ ಪ್ರಾಧಿಕಾರ (ಐಆರ್ಡಿಎ) ರವಿವಾರ ಬಿಡುಗಡೆ ಮಾಡಿದ ಮಾಹಿತಿಯಲ್ಲಿ ಈ ವಿಚಾರ ತಿಳಿಸಿದೆ. ಈ ಮೊತ್ತವನ್ನು ವಿಲೇವಾರಿ ಮಾಡುವಂತೆ ವಿಮಾ ಕಂಪೆನಿಗಳಿಗೆ ಸೂಚಿಸಿರುವ ಐಆರ್ಡಿಎ, ಪಾಲಿಸಿ ಪಡೆದುಕೊಂಡವರನ್ನು ಗುರುತಿಸಿ ಅವರಿಗೆ ಮೊತ್ತವನ್ನು ಪಾವತಿ ಮಾಡಬೇಕು ಎಂದು ಹೇಳಿದೆ.
ಸರ್ಚ್ಗೆ ಅವಕಾಶ ಕೊಡಿ
ಎಲ್ಲ 23 ವಿಮಾ ಕಂಪೆನಿಗಳ ವೆಬ್ಸೈಟ್ಗಳಲ್ಲಿ ಪಾಲಿಸಿ ಹೊಂದಿದವರು ಅಥವಾ ಅವರಿಗೆ ಸಂಬಂಧಿಸಿದವರಿಗೆ ಪಾಲಿಸಿಗೆ ಸಂಬಂಧಿಸಿದಂತೆ ಶೋಧ ನಡೆಸಲು ಅನುಕೂಲ ಮಾಡಿಕೊಡಬೇಕು ಎಂದೂ ಪ್ರಾಧಿಕಾರ ಸೂಚನೆ ನೀಡಿದೆ. ಈ ಸಂದರ್ಭದಲ್ಲಿ ಪಾಲಿಸಿ ನಂಬರ್, ಪಾನ್ ನಂಬರ್, ಆಧಾರ್ ಸಂಖ್ಯೆ ಅಥವಾ ಹುಟ್ಟಿದ ದಿನಾಂಕ ನಮೂದಿಸಬೇಕು. 6 ತಿಂಗಳಿಗೊಮ್ಮೆ ಮಾಹಿತಿ ಅಪ್ಡೇಟ್ ಮಾಡಬೇಕು ಎಂದೂ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ