18,000 ಕೋಟಿ ರೂ. ಬಂಡವಾಳ ನಿರೀಕ್ಷೆ
Team Udayavani, Apr 14, 2018, 6:00 AM IST
ಚೆನ್ನೈ: ಪ್ರಸ್ತುತ ತಮಿಳುನಾಡಿನಲ್ಲಿ ನಡೆಯುತ್ತಿರುವ ರಕ್ಷಣಾ ಇಲಾಖೆಯ ವಸ್ತು ಪ್ರದರ್ಶನದ ಮೂಲಕ ಭಾರತೀಯ ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ) ಸುಮಾರು 18,000 ಕೋಟಿ ರೂ. ಬಂಡವಾಳ ನಿರೀಕ್ಷಿಸಿದೆ ಎಂದು ಸಂಸ್ಥೆಯ ಮುಖ್ಯಸ್ಥ ಎಸ್. ಕ್ರಿಸ್ಟೊಫರ್ ತಿಳಿಸಿದ್ದಾರೆ.
ಪ್ರಸಕ್ತ ವಿತ್ತೀಯ ವರ್ಷದಲ್ಲೇ ಈ ಮಟ್ಟದ ಹೂಡಿಕೆ ಹರಿದು ಬಂದಲ್ಲಿ, ಆ ಹಣವನ್ನು ಬ್ರ ಹ್ಮೋಸ್ ಕ್ಷಿಪಣಿಗಳ ಸುಧಾರಿತ ಮಾದರಿಗಳಾದ “ಬ್ರಹ್ಮೋಸ್ ಎನ್ಜಿ’ ಉತ್ಪಾದನೆಗೆ ಸಹಕಾರಿಯಾ ಗಲಿದೆ ಎಂದು ಆಶಿಸಿದ್ದಾರೆ. “”ಪ್ರಸಕ್ತ ವರ್ಷ, ಶೇ. 25ರಿಂದ 30ರಷ್ಟು ಹಣವನ್ನು ಹೊಸ ಶಸ್ತ್ರಾಸ್ತ್ರಗಳ ತಯಾರಿ, ಸಂಶೋಧನೆಗಳಿಗೆ ಮೀಸಲಿಟ್ಟಿದ್ದೇವೆ. ಜತೆಗೆ, 18,000 ಕೋಟಿ ರೂ. ಹೂಡಿಕೆಯಾದರೆ, ಬ್ರಹ್ಮೋಸ್ನ ಸುಧಾರಿತ ಕ್ಷಿಪಣಿ ಮಾದರಿಗೆ ಬಳಸಬಹುದಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ