ಪ.ಬಂಗಾಳ ಸರಕಾರಕ್ಕೆ 20 ಲಕ್ಷ ರೂ. ದಂಡ
Team Udayavani, Apr 12, 2019, 6:00 AM IST
ಹೊಸದಿಲ್ಲಿ: ವಿಡಂಬನಾತ್ಮಕ ಚಿತ್ರ “ಭೋಬಿಶ್ಯೋತರ್ ಭೂತ್’ ಪ್ರದರ್ಶನದ ಮೇಲೆ ನಿಷೇಧ ಹೇರಿದ್ದ ಪಶ್ಚಿಮ ಬಂಗಾಳ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ ಗುರುವಾರ ರಾಜ್ಯ ಸರಕಾರಕ್ಕೆ 20 ಲಕ್ಷ ರೂ. ದಂಡ ವಿಧಿಸಿದೆ. ಚಿತ್ರ ನಿರ್ಮಾಪಕ, ಚಿತ್ರ ಮಂದಿರಗಳ ಮಾಲೀಕರಿಗೆ ಈ ಹಣವನ್ನು ಹಂಚಲಾಗುವುದು ಎಂದು ಹೇಳಿದೆ. ಚಿತ್ರ ಬಿಡುಗಡೆ ಮೇಲೆ ನಿಷೇಧ ಹೇರುವ ಮೂಲಕ ಚಿತ್ರ ನಿರ್ಮಾಪಕರ ಅಭಿವ್ಯಕ್ತಿ ಸ್ವಾತಂತ್ರವನ್ನು ಕಸಿಯುವ ಕೆಲಸವನ್ನು ಸರಕಾರ ಮಾಡಿದೆ ಎಂದು ಕೋರ್ಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಶ್ಮೀರಿ ನಟಿಯ ಮನೆಯ ಮೇಲೆ ದಾಳಿ ಮಾಡಿದ ಲಷ್ಕರ್ ಉಗ್ರರು; ನಟಿ ಸಾವು!
ನಾಳೆ ಕೇರಳಕ್ಕೆ ಮುಂಗಾರು ಪ್ರವೇಶ; ಐದು ದಿನ ಸಾಧಾರಣ ಮಳೆ ಸಾಧ್ಯತೆ
ಮೋದಿ ಸರ್ಕಾರಕ್ಕೆ ಇಂದಿಗೆ 8 ವರ್ಷ; 2014ರ ಮೇ 26ರಂದು ಪ್ರಧಾನಿಯಾಗಿ ಪದಗ್ರಹಣ
ಕೂಲ್ಡ್ರಿಂಕ್ಸ್ನಲ್ಲಿ ಹಲ್ಲಿ! ಅಹ್ಮದಾಬಾದ್ ಮೆಕ್ಡೊನಾಲ್ಡ್ ವಿರುದ್ಧ ಆರೋಪ
ಮಂಗಳಕ್ಕೆ ವಿಜ್ಞಾನಿಗಳ 30 ದಿನಗಳ ಟ್ರಿಪ್! ಅಮೆರಿಕ ಬಾಹ್ಯಾಕಾಶ ಸಂಸ್ಥೆಯ ವಿಶಿಷ್ಟ ಸಾಹಸ