Udayavni Special

20,000 ಕೋಟಿ ರೂ. ತೆರಿಗೆ ವಂಚನೆ ಬೆಳಕಿಗೆ


Team Udayavani, Feb 12, 2019, 12:30 AM IST

x-18.jpg

ಹೊಸದಿಲ್ಲಿ: ಹವಾಲಾ ಮಾರ್ಗಗಳ ಮೂಲಕ ಅಂದಾಜು 20,000 ಕೋಟಿ ರೂ. ಮೌಲ್ಯದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಎರಡು ಪ್ರಕರಣಗಳನ್ನು ಆದಾಯ ತೆರಿಗೆ ಇಲಾಖೆ ಭೇದಿಸಿದೆ. ಹಳೆ ದಿಲ್ಲಿಯ ಕೆಲವು ವಾಣಿಜ್ಯ ಪ್ರಾಂತ್ಯಗಳಲ್ಲಿರುವ ವಾಣಿಜ್ಯ ಚಟುವಟಿಕೆಗಳ ಮೇಲೆ ಕೆಲವು ವಾರಗಳಿಂದ ಸತತ ನಿಗಾ ಇರಿಸಿದ್ದರ ಪರಿಣಾಮ ತೆರಿಗೆ ಕಳ್ಳರು ಸೋಮವಾರ ಸಿಕ್ಕಿಬಿದ್ದಿದ್ದಾರೆ. ನಯಾ ಬಜಾರ್‌ ಪ್ರಾಂತ್ಯದಲ್ಲಿ ಮೊದಲ ಪ್ರಕರಣ ನಡೆದಿದ್ದು, 18,000 ಕೋಟಿ ರೂ. ಮೌಲ್ಯದಷ್ಟು ನಕಲಿ ಬಿಲ್ಲುಗಳನ್ನು ಸೃಷ್ಟಿಸಿ ಇಲಾಖೆಗೆ ವಂಚಿಸಲಾಗಿದೆ. 2ನೇ ಪ್ರಕರಣದಲ್ಲಿ ಅಂದಾಜು 1,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದಷ್ಟು ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ.

ಟಾಪ್ ನ್ಯೂಸ್

giyuytrewq

ಕನ್ನಡ ರಾಜ್ಯೋತ್ಸವ ; ಪರಭಾಷಿಕರು 100 ಕನ್ನಡ ಪದ ಬಳಸುವಂತೆ ಸುನಿಲ್ ಕುಮಾರ್ ಮನವಿ

ಸರಕಾರಿ ಆಸ್ತಿ ಉಳಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

ಸರಕಾರಿ ಆಸ್ತಿ ಸಂರಕ್ಷಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

d-k-shi

ಮೋದಿ ಹೆಬ್ಬೆಟ್ಟ್ ಗಿರಾಕಿ ಎಂದ ಕಾಂಗ್ರೆಸ್ ಟ್ವೀಟ್ ಗೆ ಡಿಕೆ ಶಿವಕುಮಾರ್ ವಿಷಾದ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

gjhgfds

ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

ಹಲವು ರಾಜ್ಯಗಳಲ್ಲಿ ಮಳೆರಾಯನ ಅವಾಂತರ

ಹಲವು ರಾಜ್ಯಗಳಲ್ಲಿ ಮಳೆರಾಯನ ಅವಾಂತರ

ತೈಲ ಬೆಲೆ ಇಳಿಕೆಗೆ ಸರಕಾರದ ಯತ್ನ

ತೈಲ ಬೆಲೆ ಇಳಿಕೆಗೆ ಸರಕಾರದ ಯತ್ನ

ರಸಪ್ರಶ್ನೆಯಲ್ಲಿ ಗೆದ್ದರೆ ಅಯೋಧ್ಯೆ ಪ್ರಯಾಣ!

ರಸಪ್ರಶ್ನೆಯಲ್ಲಿ ಗೆದ್ದರೆ ಅಯೋಧ್ಯೆ ಪ್ರಯಾಣ!

ವಿಮಾನದಲ್ಲಿ ಡ್ರೋನ್‌ ಒಯ್ಯಲು ಅನುಮತಿ

ವಿಮಾನದಲ್ಲಿ ಡ್ರೋನ್‌ ಒಯ್ಯಲು ಅನುಮತಿ

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

10

ನೂತನ ಶಿಕ್ಷಣ ನೀತಿಯಿಂದ ನೈಪುಣ್ಯತೆ: ಹಿರೇಮಠ

giyuytrewq

ಕನ್ನಡ ರಾಜ್ಯೋತ್ಸವ ; ಪರಭಾಷಿಕರು 100 ಕನ್ನಡ ಪದ ಬಳಸುವಂತೆ ಸುನಿಲ್ ಕುಮಾರ್ ಮನವಿ

9

ಗ್ರಾಪಂ ಗ್ರಂಥಾಲಯಕ್ಕೆ ನವರೂಪ

ಸರಕಾರಿ ಆಸ್ತಿ ಉಳಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

ಸರಕಾರಿ ಆಸ್ತಿ ಸಂರಕ್ಷಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

8

ನಾಗಾವಿ ಯಲ್ಲಮ್ಮ ಪಲ್ಲಕ್ಕಿ ಉತ್ಸವಕ್ಕೆ ಸಕಲ ಸಿದ್ದತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.