ಸುಳ್ಳು ಲೈಂಗಿಕ ಕಿರುಕುಳ ಬೆದರಿಕೆ: 25 ಲಕ್ಷ ದಂಡ


Team Udayavani, Jan 29, 2019, 12:30 AM IST

m-28.jpg

ಮುಂಬಯಿ: ಮಹಿಳೆಯರ ಸಂರಕ್ಷಣೆಗಾಗಿ ಇರುವ ಕಾನೂನುಗಳನ್ನು ದುರ್ಬಳಕೆ ಮಾಡಿಕೊಳ್ಳಲು ಯತ್ನಿಸಿದ ಆರೋಪದ ಮೇರೆಗೆ ಹರಿಯಾಣ ಮೂಲದ ಮಹಿಳಾ ಉದ್ಯಮಿ ನೇಹಾ ಗಾಂಧೀರ್‌ ಹಾಗೂ ಅವರ ಪತಿಗೆ ಬಾಂಬೆ ಹೈಕೋರ್ಟ್‌ 25 ಲಕ್ಷ ರೂ. ದಂಡ ವಿಧಿಸಿದೆ. ನೇಹಾ ಅವರ ಕಂಪೆನಿಯ ವಿರುದ್ಧ ಬಾಂಬೆ ಹೈಕೋರ್ಟ್‌ ನಲ್ಲಿ ದಾಖಲಾಗಿದ್ದ ಟ್ರೇಡ್‌ಮಾರ್ಕ್‌ ನಕಲು ದಾವೆಯೊಂದರ ವಿಚಾರಣೆ ನಡೆಸಿದ ನ್ಯಾಯಾಲಯ ಕಂಪೆನಿಯ ಉತ್ಪನ್ನಗಳ ಜಪ್ತಿಗೆ ಆದೇಶಿಸಿತ್ತು. 

ಈ ಹಿನ್ನೆಲೆಯಲ್ಲಿ ಗೋದಾಮಿಗೆ ಹೋಗಿದ್ದ ರಿಸೀವರ್‌ ಜತೆ ನೇಹಾ ವಾಗ್ವಾದಕ್ಕಿಳಿದಿದ್ದರು. ರಿಸೀವರ್‌ ವಿರುದ್ಧ ಲೈಂಗಿಕ ಕಿರುಕುಳ ಕೇಸು ದಾಖಲಿಸುವ ಬೆದರಿಕೆ ಹಾಕಿದ್ದರು. ಈ ಸಂಬಂಧ ದಾಖಲಾದ ಪ್ರಕರಣದ ವಿಚಾರಣೆ ವೇಳೆ ನೇಹಾ ತಪ್ಪನ್ನು ಒಪ್ಪಿಕೊಂಡು ಕೋರ್ಟ್‌ ಕ್ಷಮೆ ಕೇಳಿದರು. ಆದರೆ ಇದನ್ನು ತಳ್ಳಿಹಾಕಿದ ನ್ಯಾಯಾಲಯ, ಮಹಿಳಾ ರಕ್ಷಣೆಗಾಗಿ ಇರುವ ಕಾನೂನುಗಳ ದುರ್ಬಳಕೆ ಫ್ಯಾಶನ್‌ ಆಗಿದೆ. ನಿಮಗೆ ಕ್ಷಮೆ ನೀಡಿದರೆ ಇಂಥ ತಪ್ಪುಗಳನ್ನು ಮಾಡಲು ಅನೇಕರಿಗೆ ಪರೋಕ್ಷವಾಗಿ ಅವಕಾಶ ಕೊಟ್ಟಂತಾಗುತ್ತದೆ ಎಂದು ಹೇಳಿ ದಂಡ ವಿಧಿಸಿದೆ.

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.