ಹೇಮಂತ್‌ ಸೋರೆನ್‌ ಆಪ್ತನ ಹಡಗು ವಶಪಡಿಸಿಕೊಂಡ ಜಾರಿ ನಿರ್ದೇಶನಾಲಯ

Team Udayavani, Jul 27, 2022, 11:04 PM IST

ಹೇಮಂತ್‌ ಸೋರೆನ್‌ ಆಪ್ತನ ಹಡಗು ವಶಪಡಿಸಿಕೊಂಡ ಜಾರಿ ನಿರ್ದೇಶನಾಲಯ

ರಾಂಚಿ: ಜಾರ್ಖಂಡ್‌ನ‌ ಮುಖ್ಯಮಂತ್ರಿ ಹೇಮಂತ್‌ ಸೋರೆನ್‌ ಅವರ ಆಪ್ತ ಪಂಕಜ್‌ ಮಿಶ್ರಾ ಅವರಿಗೆ ಸೇರಿರುವ 30 ಕೋಟಿ ರೂ. ಮೌಲ್ಯದ ಹಡಗನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ವಶಪಡಿಸಿಕೊಂಡಿದ್ದಾರೆ.

ಹಾಗೆಯೇ ಅಕ್ರಮ ಗಣಿಗಾರಿಕೆಯಲ್ಲಿ ತೆಗೆಯಲಾದ ಕಲ್ಲುಗಳನ್ನು ಸಾಗಿಸಲು ಬಳಸಲಾಗುತ್ತಿದ್ದ ಎಂವಿ ಇನ್‌ಫ್ರಾಲಿಂಕ್‌ 3 ಹೆಸರಿನ ಒಳನಾಡಿನ ಹಡಗನ್ನೂ ವಶ ಪಡಿಸಿಕೊಳ್ಳಲಾಗಿದೆ. ಈ ಹಡಗನ್ನು ಪರವಾನಗಿ ಇಲ್ಲದಿದ್ದರೂ ಅಕ್ರಮವಾಗಿ ಸಂಚಾರಕ್ಕೆ ಬಳಸಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪದಲ್ಲಿ ಪಂಕಜ್‌ ಅವರನ್ನು ಜು.19ರಂದೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಅವರನ್ನು ಸದ್ಯ ಇ.ಡಿ. ವಶದಲ್ಲೇ ಇಟ್ಟುಕೊಂಡು ತನಿಖೆ ನಡೆಸಲಾಗುತ್ತಿದೆ.

ಟಾಪ್ ನ್ಯೂಸ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

Ram Ayodhya

Ayodhya ರಾಮನವಮಿ ಹಿನ್ನೆಲೆ: ರಾಮಮಂದಿರದಲ್ಲಿ ವಿಐಪಿ ದರ್ಶನ ರದ್ದು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.