43 ಕೋಟಿ ರೂ. ಜಿಎಸ್ಟಿ ವಂಚಿಸಿದ ಮಹಿಳೆ ಬಂಧನ
Team Udayavani, Dec 18, 2018, 6:15 AM IST
ಚೆನ್ನೈ: ವಹಿವಾಟನ್ನೇ ನಡೆಸದೆ ನಕಲಿ ಇನ್ವಾಯ್ಸ ಗಳನ್ನು ಸೃಷ್ಟಿಸಿ 43 ಕೋಟಿ ರೂ. ಇನ್ಪುಟ್ ಟ್ಯಾಕ್ಸ್ ಕ್ರೆಡಿಟ್ ಪಡೆದ ಮಹಿಳೆಯನ್ನು ಚೆನ್ನೈನಲ್ಲಿ ಬಂಧಿಸಲಾಗಿದೆ. ಈಕೆ ಮೂರು ಕಂಪೆನಿಗಳಿಗೆ ನಿರ್ದೇಶಕಿಯಾಗಿದ್ದು, ಸುಳಿವಿನ ಮೇರೆಗೆ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದರು. ಕಂಪೆನಿ ಗಳ ಕಚೇರಿಯಲ್ಲಿ ನಕಲಿ ಇನ್ವಾಯ್ಸಗಳು ಲಭ್ಯವಾಗಿವೆ. ನಕಲಿ ಇನ್ವಾಯ್ಸಗಳನ್ನು ಸೃಷ್ಟಿಸಿದ್ದನ್ನು ಮಹಿಳೆ ಒಪ್ಪಿಕೊಂಡಿದ್ದಾಳೆ. ಜಿಎಸ್ಟಿ ವಂಚನೆ ಪ್ರಕರಣದಲ್ಲಿ ಇದು ವಿಶಿಷ್ಟವಾಗಿದ್ದು, ಸಾಮಾನ್ಯವಾಗಿ ವಹಿವಾಟು ನಡೆಸಿ ಇನ್ವಾಯ್ಸ ದಾಖಲಿಸದ ಪ್ರಕರಣಗಳೇ ಹೆಚ್ಚಾಗಿರುತ್ತಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ತೆರಿಗೆ ಇಲಾಖೆ ತನಿಖೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ