ಗೋದ್ರೋತ್ತರ ಸಂತ್ರಸ್ತೆಗೆ 50 ಲಕ್ಷ ರೂ. ಪರಿಹಾರ


Team Udayavani, Apr 24, 2019, 6:00 AM IST

30

ಹೊಸದಿಲ್ಲಿ: 2002ರ ಗೋದ್ರೋತ್ತರ ಹಿಂಸಾಚಾರದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಿಲ್ಕಿಸ್‌ ಬಾನೊ ಎಂಬ ಮಹಿಳೆಗೆ 50 ಲಕ್ಷ ರೂ. ಪರಿಹಾರ ನೀಡಬೇಕೆಂದು ಗುಜರಾತ್‌ ಸರಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಜತೆಗೆ, ಆಕೆಯ ಜೀವನೋಪಾಯಕ್ಕಾಗಿ ಒಂದು ಸರ್ಕಾರಿ ನೌಕರಿ ಹಾಗೂ ವಾಸ್ತವ್ಯಕ್ಕೆ ಸೂಕ್ತ ವ್ಯವಸ್ಥೆಯನ್ನೂ ಕಲ್ಪಿಸಬೇಕು ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ಅವರ ನ್ಯಾಯಪೀಠ ಸೂಚಿಸಿದೆ.

ಇದೇ ವೇಳೆ, 5 ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದ್ದ ಗುಜರಾತ್‌ ಸರಕಾರದ ವಾದವನ್ನು ತಳ್ಳಿಹಾಕಿರುವ ನ್ಯಾಯಾಲಯ, ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದ ಗುಜರಾತ್‌ನ ನಾಲ್ವರು ಪೊಲೀಸರ ವಿರುದ್ಧ ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿದೆ.
ಅಹ್ಮದಾಬಾದ್‌ ಬಳಿಯ ರಾಂಧಿಕ್‌ಪುರ್‌ನಲ್ಲಿ 2002ರ ಮಾ. 3ರಂದು ಬನೋ ಕುಟುಂಬದ ಮೇಲೆ 14 ದುಷ್ಕರ್ಮಿಗಳು ದಾಳಿ ನಡೆಸಿ, ಬನೋ ಕುಟುಂಬದ 13 ಜನರನ್ನು ಕೊಂದಿದ್ದರಲ್ಲದೆ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.