ವಿಮಾನ ಪ್ರಯಾಣಿಕರಿಂದ 8 ಲಕ್ಷ ರೂ. ಅಮೆರಿಕನ್ ಕರೆನ್ಸಿ ವಶ
Team Udayavani, Feb 5, 2018, 12:21 PM IST
ಚೆನ್ನೈ : ಕೊಲಂಬೋಗೆ ಹಾರಲು ಸಜ್ಜಾಗಿದ್ದ ಇಬ್ಬರು ವಿಮಾನ ಪ್ರಯಾಣಿಕರಿಂದ ಕಸ್ಟಮ್ಸ್ ಅಧಿಕಾರಿಗಳು ಎಂಟು ಲಕ್ಷ ರೂ. ಮೌಲ್ಯದ ಅಮೆರಿಕನ್ ಡಾಲರ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಅಕ್ರಮ ಕರೆನ್ಸಿಯನ್ನು ಆರೋಪಿ ವಿಮಾನ ಪ್ರಯಾಣಿಕರು ತಮ್ಮ ಬೆಲ್ಟ್ಗಳಲ್ಲಿ ಅಡಗಿಸಿಟ್ಟಿದ್ದರು.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಆರೋಪಿ ಪ್ರಯಾಣಿಕ ದ್ವಯರನ್ನು ವಿಮಾನ ನಿಲ್ದಾಣದಲ್ಲಿ ತಪಾಸಣೆಗೊಳಪಡಿಸಿ ಅಕ್ರಮ ಕರೆನ್ಸಿಯನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡರು.
ಇಬ್ಬರೂ ಆರೋಪಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ
Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ