Udayavni Special

ನೀರವ್‌ ಮಾದರಿ ಕೇಸ್‌


Team Udayavani, Sep 9, 2018, 6:00 AM IST

x-24.jpg

ನವದೆಹಲಿ: ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ಉದ್ಯಮಿ ನೀರವ್‌ ಮೋದಿ ಮಾಡಿದ ಮೋಸ ಪ್ರಕರಣವನ್ನೇ ಹೋಲುವ ಪ್ರಕರಣವೊಂದು ತಮಿಳುನಾಡಿನಲ್ಲಿ ಬಯಲಾಗಿದೆ. ಆರ್‌.ಶೆನºನಗನ್‌ ಮಾಲೀಕತ್ವದ ಐಆರ್‌ಪಿಎಲ್‌ ಎಂಬ ಕಂಪನಿ 90 ಕೋಟಿ ರೂ. ಮೋಸ ಮಾಡಿದ್ದು, ಕಂಪನಿಯ ವಿರುಧನಗರ, ಮಧುರೈ ಹಾಗೂ ಕೊಯಮತ್ತೂರಿನ ಕಚೇರಿಗಳಲ್ಲಿ ಜಾರಿ ನಿರ್ದೇಶನಾಲಯ ಶೋಧ ನಡೆಸಿದೆ. ಭಾರತೀಯ ಸ್ಟೇಟ್‌ ಬ್ಯಾಂಕ್‌ನ ಸಾಗರೋತ್ತರ ಶಾಖೆಗಳಿಂದ ಶೆನºನಗನ್‌ ಲೆಟರ್‌ ಆಫ್ ಕ್ರೆಡಿಟ್‌ ಹಾಗೂ ನಗದು ಸಾಲಗಳನ್ನು ಪಡೆದಿದ್ದರು. ಎಸ್‌ಬಿಐ ಒಂದರಿಂದಲೇ 46 ಎಲ್‌ಒಸಿಗಳನ್ನು ಅವರು ಪಡೆದಿದ್ದರು. ಈ ಎಲ್ಲ ಎಲ್‌ಒಸಿಗಳು ನಕಲಿ ಕಂಪನಿಗಳ ಹೆಸರಿನಲ್ಲಿ ಪಡೆಯಲಾಗಿದ್ದು, ಇದರಿಂದ ಬ್ಯಾಂಕ್‌ಗೆ 87.36 ಕೋಟಿ ರೂ. ನಷ್ಟವಾಗಿದೆ. ಹಣ ದುರ್ಬಳಕೆ ಕಾನೂನಿನ ಅಡಿ ಎಫ್ಐಆರ್‌  ದಾಖಲಿಸಲಾಗಿದೆ.

ಟಾಪ್ ನ್ಯೂಸ್

ಕುಟುಂಬ ಯೋಜನೆಗೆ ಇಸ್ಲಾಂನಲ್ಲಿ ವಿರೋಧವಿಲ್ಲ :ಚುನಾವಣಾ ಆಯೋಗದ ಮಾಜಿ ಅಧ್ಯಕ್ಷ ಖುರೇಷಿ ಹೇಳಿಕೆ

ಕುಟುಂಬ ಯೋಜನೆಗೆ ಇಸ್ಲಾಂನಲ್ಲಿ ವಿರೋಧವಿಲ್ಲ :ಚುನಾವಣಾ ಆಯೋಗದ ಮಾಜಿ ಅಧ್ಯಕ್ಷ ಖುರೇಷಿ ಹೇಳಿಕೆ

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ : ಸಿದ್ದರಾಮಯ್ಯ ಆರೋಪ

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ : ಸಿದ್ದರಾಮಯ್ಯ ಆರೋಪ

ಆಸ್ಟ್ರೇಲಿಯವನ್ನು 7 ವಿಕೆಟ್‌ಗಳಿಂದ ಮಣಿಸಿ ಟಿ20 ಸರಣಿ ಗೆದ್ದ ನ್ಯೂಜಿಲ್ಯಾಂಡ್‌

ಆಸ್ಟ್ರೇಲಿಯವನ್ನು 7 ವಿಕೆಟ್‌ಗಳಿಂದ ಮಣಿಸಿ ಟಿ20 ಸರಣಿ ಗೆದ್ದ ನ್ಯೂಜಿಲ್ಯಾಂಡ್‌

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಿಂದ ವಾರ್ಷಿಕ ಪ್ರಶಸ್ತಿ ಪ್ರದಾನ

Interaction Between kudroli Ganesh

ಜಾದು ಕಲೆಯ ಗುಟ್ಟು ವಿನಾಕಾರಣ ರಟ್ಟಾಗುತ್ತಿದೆ : ಕುದ್ರೋಳಿ ಗಣೇಶ್

ನ್ಯೂಯಾರ್ಕ್ ನಲ್ಲಿ ಭಾರತೀಯ ರೆಸ್ಟೋರೆಂಟ್ ತೆರೆದ ಪ್ರಿಯಾಂಕಾ ಚೋಪ್ರಾ

ಪ್ರಧಾನಿಗೆ ರ್ಯಾಲಿ ಮಾಡಲು ಸಮಯವಿದೆ ರೈತರನ್ನು ಭೇಟಿ ಮಾಡಲು ಸಮಯವಿಲ್ಲ : ಶರದ್ ಪವಾರ್ ಟೀಕೆ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುಟುಂಬ ಯೋಜನೆಗೆ ಇಸ್ಲಾಂನಲ್ಲಿ ವಿರೋಧವಿಲ್ಲ :ಚುನಾವಣಾ ಆಯೋಗದ ಮಾಜಿ ಅಧ್ಯಕ್ಷ ಖುರೇಷಿ ಹೇಳಿಕೆ

ಕುಟುಂಬ ಯೋಜನೆಗೆ ಇಸ್ಲಾಂನಲ್ಲಿ ವಿರೋಧವಿಲ್ಲ :ಚುನಾವಣಾ ಆಯೋಗದ ಮಾಜಿ ಅಧ್ಯಕ್ಷ ಖುರೇಷಿ ಹೇಳಿಕೆ

ನ್ಯೂಯಾರ್ಕ್ ನಲ್ಲಿ ಭಾರತೀಯ ರೆಸ್ಟೋರೆಂಟ್ ತೆರೆದ ಪ್ರಿಯಾಂಕಾ ಚೋಪ್ರಾ

ಪ್ರಧಾನಿಗೆ ರ್ಯಾಲಿ ಮಾಡಲು ಸಮಯವಿದೆ ರೈತರನ್ನು ಭೇಟಿ ಮಾಡಲು ಸಮಯವಿಲ್ಲ : ಶರದ್ ಪವಾರ್ ಟೀಕೆ

100 ತಿಂಗಳಾದ್ರೂ ಹೋರಾಟ ನಿಲ್ಲಬಾರದು : ರೈತ ಪ್ರತಿಭಟನೆಯಲ್ಲಿ ಪ್ರಿಯಾಂಕಾ ಕರೆ

PM Modi Replies To Mamata Banerjee’s “Khela Hobe”, Says “Listen Didi…”

ದೀದಿ, ಇದನ್ನು ಕೇಳಿ.. ಟಿ ಎಮ್ ಸಿ ಪ್ರಚಾರ ಗೀತೆಗೆ ಪ್ರಧಾನಿ ಅವರ ಪ್ರತಿಕ್ರಿಯೆ..!

MUST WATCH

udayavani youtube

ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021

udayavani youtube

ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ

udayavani youtube

ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21

udayavani youtube

ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್

udayavani youtube

ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ

ಹೊಸ ಸೇರ್ಪಡೆ

ಕುಟುಂಬ ಯೋಜನೆಗೆ ಇಸ್ಲಾಂನಲ್ಲಿ ವಿರೋಧವಿಲ್ಲ :ಚುನಾವಣಾ ಆಯೋಗದ ಮಾಜಿ ಅಧ್ಯಕ್ಷ ಖುರೇಷಿ ಹೇಳಿಕೆ

ಕುಟುಂಬ ಯೋಜನೆಗೆ ಇಸ್ಲಾಂನಲ್ಲಿ ವಿರೋಧವಿಲ್ಲ :ಚುನಾವಣಾ ಆಯೋಗದ ಮಾಜಿ ಅಧ್ಯಕ್ಷ ಖುರೇಷಿ ಹೇಳಿಕೆ

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ : ಸಿದ್ದರಾಮಯ್ಯ ಆರೋಪ

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ : ಸಿದ್ದರಾಮಯ್ಯ ಆರೋಪ

Movies should be thought-provoking

ಸಿನೆಮಾಗಳು ಚಿಂತನೆಗೆ ಪ್ರೇರಣೆಯಾಗಬೇಕು: ಗಿರೀಶ್‌ ಕಾಸರವಳ್ಳಿ

Surgery for MP Ananthakumara Hegde

ಸಂಸದ ಅನಂತಕುಮಾರ ಹೆಗಡೆ ಕಾಲಿಗೆ ಶಸ್ತ್ರ ಚಿಕಿತ್ಸೆ

ಆಸ್ಟ್ರೇಲಿಯವನ್ನು 7 ವಿಕೆಟ್‌ಗಳಿಂದ ಮಣಿಸಿ ಟಿ20 ಸರಣಿ ಗೆದ್ದ ನ್ಯೂಜಿಲ್ಯಾಂಡ್‌

ಆಸ್ಟ್ರೇಲಿಯವನ್ನು 7 ವಿಕೆಟ್‌ಗಳಿಂದ ಮಣಿಸಿ ಟಿ20 ಸರಣಿ ಗೆದ್ದ ನ್ಯೂಜಿಲ್ಯಾಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.