ಅಖಂಡ ಭಾರತದಲ್ಲಿ ಲಾಹೋರ್,ಕರಾಚಿ ಇದ್ದಿದ್ದವೆಂದು ಪಾಕಿಸ್ತಾನ ನೆನಪಿಟ್ಟುಕೊಳ್ಳಲಿ: ಇಂದ್ರೇಶ್

Team Udayavani, Sep 3, 2021, 11:57 AM IST

RSS leader Indresh warns pak and said Lahore and karachi belong to india, Here is the detail

ನವ ದೆಹಲಿ : ಅಖಂಡ ಭಾರತದಲ್ಲಿ ಲಾಹೋರ್ ಮತ್ತು ಕರಾಚಿ ಎರಡೂ ಇತ್ತು ಎಂಬುದನ್ನು ಪಾಕಿಸ್ತಾನ ನೆನಪಿಟ್ಟುಕೊಳ್ಳಬೇಕು ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಆರ್ ಎಸ್ ಎಸ್ ಪ್ರಚಾರಕ್ ಇಂದ್ರೇಶ್ ಕುಮಾರ್ ಖಡಕ್ ತಿರುಗೇಟು ನೀಡಿದ್ದಾರೆ.

ಪಾಕಿಸ್ತಾನ ಕಾಶ್ಮೀರ ನಮ್ಮದು ಎಂದು ಹೇಳಿರುವುದಕ್ಕೆ ಪ್ರತಿಕ್ರಿಯಿಸಿರುವ ಅವರು, ಪಾಕಿಸ್ತಾನ ಹೀಗೆ ಹೇಳುವ ಮುನ್ನಾ ತಮ್ಮ ಮೂಲವನ್ನು ನೆನಪು ಮಾಡಿಕೊಳ್ಳಬೇಕು. ಲಾಹೋರ್ ಮತ್ತು ಕರಾಚಿ ಅಖಂಡ ಭಾರತದಲ್ಲಿ ಇದ್ದಿದ್ದವು ಎನ್ನುವುದನ್ನು ಪಾಕಿಸ್ತಾನ ಮರೆಯಬಾರದು. ಎಂದು ಖಡಕ್ ಎಚ್ಚರಿಕೆ ನೀಡಿದ್ದಲ್ಲದೇ, ಪಾಕ್ ಕಾಶ್ಮೀರವನ್ನು ತನ್ನದು ಎಂದುಕೊಂಡರೇ, ಲಾಹೋರ್ ಹಾಗೂ ಕರಾಚಿ ನಮ್ಮದು. ಪಾಕಿಸ್ತಾನ ಪಿಒಕೆ (ಪಾಕ್ ಆಕ್ರಮಿತ ಕಾಶ್ಮೀರ) ಯನ್ನು ಖಾಲಿ ಮಾಡಬೇಕು. ಇಲ್ಲವಾದಲ್ಲಿ ಪರಿಣಾಮವನ್ನು ಪಾಕಿಸ್ತಾನ ಎದುರಿಸಲಿದೆ  ಎಂದಿದ್ದಾರೆ.

ಇದನ್ನೂ ಓದಿ : ಕಂಚು ಗೆದ್ದ ಅವನಿ: ಒಂದೇ ಪ್ಯಾರಾಲಂಪಿಕ್ಸ್ ನಲ್ಲಿ ಎರಡು ಪದಕ ಗೆದ್ದ ಭಾರತದ ಮೊದಲ ಕ್ರೀಡಾಪಟು

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಗೆ ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ ಅವರು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪಾಕಿಸ್ತಾನವನ್ನು ತಾಲಿಬಾನಿ ಮನಸ್ಥಿತಿಯ ದೇಶ ಎಂದು ಅವರು ಕರೆದಿದ್ದಾರೆ. ಎರಡು ದೇಶಗಳ ನಡುವೆ ಸ್ಥಗಿತಗೊಂಡ ಮಾತುಕತೆಗೆ ಇಮ್ರಾನ್ ಖಾನ್ ಭಾರತವನ್ನು ಹೊಣೆಗಾರರನ್ನಾಗಿ ಮಾಡಿದ ನಂತರ ಇಂದ್ರೇಶ್ ಈ ಹೇಳಿಕೆ ನೀಡಿದ್ದಾರೆ.

ಇಷ್ಟಲ್ಲದೇ, ಕುಮಾರ್  ಚೀನಾಕ್ಕೂ ಎಚ್ಚರಿಕೆ ನೀಡಿದ್ದು, ಟಿಬೆಟ್ ಎಂದಿಗೂ ಚೀನಾದ ಭಾಗವಾಗಿರಲಿಲ್ಲ. ಹಾಗಾಗಿ ಚೀನಾ ಟಿಬೆಟ್ ನನ್ನು ಬಿಟ್ಟು ಬಿಡಬೇಕು ಎಂದಿದ್ದಾರೆ.

ಇದನ್ನೂ ಓದಿ : ದೆಹಲಿ ವಿಧಾನಸಭೆಯೊಳಗೆ ಕೆಂಪುಕೋಟೆಗೆ ಸಂಪರ್ಕ ಕಲ್ಪಿಸುವ ರಹಸ್ಯ ಸುರಂಗ ಮಾರ್ಗ ಪತ್ತೆ!

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.