ಆರೆಸ್ಸೆಸ್ನ ಮೂರು ದಿನಗಳ ಸಮನ್ವಯ ಸಭೆ ಆರಂಭ
Team Udayavani, Sep 10, 2022, 11:21 PM IST
ರಾಯಪುರ: ಆರೆಸ್ಸೆಸ್ನ ಮೂರು ದಿನಗಳ ಸಮನ್ವಯ ಸಭೆಯ ಛತ್ತೀಸ್ಗಢದ ರಾಜಧಾನಿ ರಾಯಪುರದಲ್ಲಿ ಶನಿವಾರ ಆರಂಭವಾಗಿದೆ.
ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್, ಸಂಘಟನೆಯ ಪ್ರಮುಖರಾದ ದತ್ತಾತ್ರೇಯ ಹೊಸಬಾಳೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿ ಅನೇಕರು ಭಾಗವಹಿಸಿದ್ದರು.
ಆರೆಸ್ಸೆಸ್ಅಡಿಯಲ್ಲಿ ಬರುವ 36 ಸಂಘಟನೆಗಳ ಪ್ರಮುಖ ಪದಾಧಿಕಾರಿಗಳು ಭಾಗವಹಿಸಿದ್ದಾರೆ.
ದೇಶದ ಅರ್ಥ ವ್ಯವಸ್ಥೆ, ರಕ್ಷಣೆ, ಸಾಮಾಜಿಕ ವಿಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ