ಭಾರತ-ರಶ್ಯ ದ್ವಿಪಕ್ಷೀಯ ಬಾಂಧವ್ಯ ವೃದ್ದಿ: ಮೋದಿಗೆ ರಶ್ಯದ ಪರಮೋಚ್ಚ ಗೌರವ
Team Udayavani, Apr 12, 2019, 7:08 PM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಶ್ಯ ಸರಕಾರದ ಅತ್ಯುನ್ನತ “ದಿ ಆರ್ಡರ್ ಆಫ್ ಸೈಂಟ್ ಆ್ಯಂಡ್ರೂ ದಿ ಅಪಾಸ್ಟಲ್’ ಗೌರವವನ್ನು ನೀಡಲಾಗಿದೆ.
ಭಾರತ-ರಶ್ಯ ನಡುವಿನ ದ್ವಿಪಕ್ಷೀಯ ಬಾಂಧವ್ಯವನ್ನು ಉತ್ತುಂಗಕ್ಕೆ ಒಯ್ಯುವಲ್ಲಿನ ಪ್ರಧಾನಿ ಮೋದಿ ಅವರ ಕಾಣಿಕೆಯನ್ನು ಪುರಸ್ಕರಿಸಿ ಈ ಗೌರವ ನೀಡಲಾಗಿದೆ.
ಭಾರತ ಮತ್ತು ರಶ್ಯ ನಡುವಿನ ವಿಶೇಷ ಮತ್ತು ವ್ಯೂಹಗಾರಿಕೆಯ ಪಾಲುದಾರಿಕೆಯನ್ನು ಉನ್ನತ ಮಟ್ಟಕ್ಕೆ ಒಯ್ಯುವಲ್ಲಿ ಮೋದಿ ನೀಡಿರುವ ಅಸಾಮಾನ್ಯ ಸೇವೆಯನ್ನು ಪರಿಗಣಿಸಿ ಅವರಿಗೆ ತಾನು ಈ ಪರಮೋಚ್ಚ ಗೌರವ ನೀಡುತ್ತಿರುವುದಾಗಿ ರಶ್ಯ ಸರಕಾರ ಹೇಳಿದೆ.
ಮೋದಿ ಅವರಿಗೆ ಈ ಗೌರವವನ್ನು ನೀಡುವ ಕಾರ್ಯನಿರ್ವಾಹಕ ಆದೇಶಕ್ಕೆ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಸಹಿ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್