ಬೆಂಗಳೂರಿಗೆ ಬರಲಿದೆ ರಷ್ಯಾ ಜಿಪಿಎಸ್‌


Team Udayavani, Aug 26, 2019, 5:40 AM IST

39

ನವದೆಹಲಿ: ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮತ್ತು ರಷ್ಯಾದ ಬಾಹ್ಯಾಕಾಶ ಸಂಸ್ಥೆ ರಾಸ್‌ಕಾಸ್ಮೋಸ್‌ ಪರಸ್ಪರ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ಮಾತುಕತೆ ನಡೆಸುತ್ತಿದ್ದು, ಬೆಂಗಳೂರಿನಲ್ಲಿ ರಷ್ಯಾ ತನ್ನ ಉಪಗ್ರಹ ಆಧರಿತ ನ್ಯಾವಿಗೇಶನ್‌ ಕೇಂದ್ರವನ್ನು ತೆರೆಯಲು ಆಸಕ್ತಿ ವಹಿಸಿದೆ. ಇದೇ ವೇಳೆ ಭಾರತ ಕೂಡ ತನ್ನ ನ್ಯಾವಿಗೇಶನ್‌ ಕೇಂದ್ರವನ್ನು ರಷ್ಯಾದಲ್ಲಿ ತೆರೆಯಲಿದೆ ಎಂದು ಇಸ್ರೋ ಅಧ್ಯಕ್ಷ ಕೆ.ಶಿವನ್‌ ಹೇಳಿದ್ದಾರೆ. ಈಗಾಗಲೇ ಇಸ್ರೋದ ನ್ಯಾವಿಗೇಶನ್‌ ಕೇಂದ್ರವು ಬೆಂಗಳೂರಿನಲ್ಲಿದ್ದು, ರಷ್ಯಾ ಇಲ್ಲಿ ಕೇಂದ್ರ ಸ್ಥಾಪಿಸುವುದರಿಂದ ರಷ್ಯಾದ ಗ್ಲೊನಾಸ್‌ ಎಂಬ ನ್ಯಾವಿಗೇಶನ್‌ ವ್ಯವಸ್ಥೆ ಇನ್ನಷ್ಟು ನಿಖರವಾ ಗಲಿದೆ. ಜೊತೆಗೆ ತನ್ನ ಸೆಮಿ ಕ್ರಯೋಜೆನಿಕ್‌ ರಾಕೆಟ್ ಇಂಜಿನ್‌ ತಂತ್ರಜ್ಞಾನ ವನ್ನು ಇಸ್ರೋಗೆ ರಷ್ಯಾ ನೀಡಲಿದೆ.

ಟಾಪ್ ನ್ಯೂಸ್

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.