ಭಾರತೀಯ ವಾಯುಪಡೆಯ ಪೂರ್ವ ಏರ್ ಕಮಾಂಡ್ಗೆ ಧಾರ್ಕರ್
Team Udayavani, Oct 1, 2022, 11:58 PM IST
ಶಿಲ್ಲಾಂಗ್: ಭಾರತೀಯ ವಾಯುಪಡೆಯ ಪೂರ್ವ ಏರ್ ಕಮಾಂಡ್ನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಎಸ್.ಪಿ.ಧಾರ್ಕರ್ ಅವರು ಶನಿವಾರ ಅಧಿಕಾರ ಸ್ವೀಕರಿಸಿದರು.
ಈವರೆಗೆ ಈ ಸ್ಥಾನದಲ್ಲಿದ್ದ ಏರ್ ಮಾರ್ಷಲ್ ಡಿ.ಕೆ.ಪಟ್ನಾಯಕ್ ನಿವೃತ್ತರಾಗಿದ್ದಾರೆ. ಏರ್ ಮಾರ್ಷಲ್ ಧಾರ್ಕರ್ ಅವರು ಗಾಂಧಿನಗರದಲ್ಲಿರುವ ನೈಋತ್ಯ ಏರ್ ಕಮಾಂಡ್ನ ಹಿರಿಯ ಏರ್ ಸ್ಟಾಫ್ ಆಫೀಸರ್ ಆಗಿ ಸೇವೆ ಸಲ್ಲಿಸಿದ್ದಾರೆ.
ರಕ್ಷಣ ಬಾಹ್ಯಾಕಾಶ ಏಜೆನ್ಸಿಯ ಮಹಾ ನಿರ್ದೇಶಕರಾ ಗಿಯೂ ಸೇವೆ ಸಲ್ಲಿಸಿರುವ ಅವರಿಗೆ 3,600 ಗಂಟೆಗಳ ಹಾರಾಟದ ಅನುಭವವಿದೆ. ಅವರು 1985ರ ಜೂನ್ನಿಂದ ವಾಯುಪಡೆಯ ಕರ್ತವ್ಯದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ