
ನಿಗದಿತ ಅವಧಿಗೇ ಶಬರಿಮಲೆ ಏರ್‌ಪೋರ್ಟ್ ಪೂರ್ಣ: ಕೇರಳ ಸಿಎಂ
Team Udayavani, Oct 8, 2021, 10:30 PM IST

ತಿರುವನಂತಪುರ: ಶಬರಿಮಲೆಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿಯೇ ಪೂರ್ತಿಗೊಳಿಸಲಾಗುತ್ತದೆ.
ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಕೇರಳ ಸಿಎಂ ಪಿಣರಾಯಿ ವಿಜಯನ್ ಲೂಯಿಸ್ ಬರ್ಜರ್ ಕನ್ಸಲ್ಟಿಂಗ್ ಪ್ರೈ.ಲಿ ಯೋಜನೆ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ವರದಿ ಸಲ್ಲಿಸಿದೆ ಎಂದಿದ್ದಾರೆ.
ಶಬರಿಮಲೆ ದೇಗುಲದಿಂದ 48 ಕಿಮೀ ದೂರದಲ್ಲಿರುವ ಚೆರುವಲ್ಲಿಯಲ್ಲಿರುವ 2,200 ಎಕರೆ ಪ್ರದೇಶದಲ್ಲಿ ಏರ್‌ಪೋರ್ಟ್ ನಿರ್ಮಾಣವಾಗಲಿದೆ.
ಕಲ್ಲಿಕೋಟೆ, ಮಂಗಳೂರುಗಳಂತೆ ಈ ಪ್ರದೇಶವೂ ಬೆಟ್ಟದಿಂದ ಕೂಡಿದ ಪ್ರದೇಶ ಎಂದು ಡಿಜಿಸಿಎ ಕಳೆದ ವಾರ ಆತಂಕ ವ್ಯಕ್ತಪಡಿಸಿದೆ.
ಇದನ್ನೂ ಓದಿ:ಅಕ್ಟೋಬರ್ 13 ಕ್ಕೆ OnePlus 9RT ಬಿಡುಗಡೆ: ಇದರ ಬೆಲೆ ಎಷ್ಟು ಗೊತ್ತಾ ?
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
