ಶಬರಿಮಲೆ‌: ಕೇರಳದಾದ್ಯಂತ ಪ್ರತಿಭಟನೆ


Team Udayavani, Oct 11, 2018, 6:00 AM IST

q-19.jpg

ತಿರುವನಂತಪುರಂ: ಎಲ್ಲಾ ವಯೋಮಾನದ ಮಹಿಳೆಯರು ಶಬರಿಮಲೆ ದೇಗುಲ ಪ್ರವೇಶಿಸುವ ಸಂಬಂಧ ಸುಪ್ರೀಂಕೋರ್ಟ್‌ ನೀಡಿರುವ ತೀರ್ಪಿನ ವಿರುದ್ಧದ ಹೋರಾಟ ದಿನದಿಂದ ದಿನಕ್ಕೆ ಹೆಚ್ಚಿನ ಕಾವು ಪಡೆದು ಕೊಳ್ಳುತ್ತಿದೆ. ಕೇರಳ ಸರ್ಕಾರ ತೀರ್ಪು ಪರಿಶೀಲಿ ಸುವಂತೆ ಮೇಲ್ಮನವಿ ಸಲ್ಲಿಸದಿರುವ ನಿರ್ಧಾರ ತಳೆದು, ತೀರ್ಪಿನ ಅನುಷ್ಠಾನಕ್ಕೆ ಮುಂದಾಗಿರು ವುದನ್ನು ವಿರೋಧಿಸಿ ಬೀದಿಗಿಳಿದಿರುವ ಹಿಂದೂ ಸಂಘಟನೆಗಳು, ಬುಧವಾರ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ನಡೆಸಿವೆ.

ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿರುವ ಸಂಘಟನೆಗಳು, ಎಲ್‌ಡಿಎಫ್ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ. ಶಬರಿಮಲೆ ಭಕ್ತರ ಸಮೂಹವು ಬಹುತೇಕ ನಗರಗಳ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದವು. ಈ ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರೂ ಭಾಗಿಯಾಗಿದ್ದರು.

ಎರ್ನಾಕುಲಂನ ಅಲುವಾ ಮತ್ತು ಮೂವತುಪುಳಾ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಪ್ರತಿಭಟನಾಕಾರರು ಮತ್ತು ನಾಗರಿಕರ ನಡುವೆ ಮಾತಿನ ಚಕಮಕಿ ನಡೆದು, ಸಣ್ಣಮಟ್ಟಿಗೆ ಘರ್ಷಣೆಗಳು ನಡೆದಿರುವ ಬಗ್ಗೆ ವರದಿಯಾಗಿದೆ. ಬಿಜೆಪಿ ಕಾರ್ಯಕರ್ತರೂ ಹಲವೆಡೆ ಪ್ರತಿಭಟನೆ ನಡೆಸಿದ್ದು, ಸರ್ಕಾರದ ವಿರುದ್ಧ ಕಪ್ಪುಬಾವುಟ ಪ್ರದರ್ಶಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತೀರ್ಪು ತಂದ ಸ್ಫೂರ್ತಿ
ಶಬರಿಮಲೆ ಪ್ರಕರಣದ ತೀರ್ಪಿನಿಂದ ಸ್ಫೂರ್ತಿಗೊಂಡಿರುವ ಕೇರಳದ ಕಲ್ಲಿ ಕೋಟೆಯ ಮುಸ್ಲಿಂ ಮಹಿಳೆಯರ ಸಂಘಟನೆ  ಎನ್‌ಐಎಸ್‌ಎ, ಭಾರತದ ಸುನ್ನಿ ಸಮುದಾಯದ ಮಸೀದಿಗಳಲ್ಲಿ ಮುಸ್ಲಿಂ ಮಹಿಳೆಯರಿಗೆ ಪ್ರವೇಶ ಕೋರಿ ಸುಪ್ರೀಂ ಮೆಟ್ಟಿಲೇರಲು ನಿರ್ಧ ರಿಸಿದೆ. ಮಸೀದಿಗಳ ಲ್ಲಾಗುತ್ತಿರುವ ಲಿಂಗ ತಾರತಮ್ಯ ತಪ್ಪಿಸ ಬೇಕೆಂದು ಮನವಿ ಸಲ್ಲಿಸುವುದಾಗಿ ಸಂಘಟನೆಯ ಅಧ್ಯಕ್ಷೆ ಜುಹ್ರಾ ಹೇಳಿದ್ದಾರೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.