
ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ; ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ
Team Udayavani, Nov 14, 2019, 10:46 AM IST

ನವದೆಹಲಿ:ಶಬರಿಮಲೆ ದೇಗುಲಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿ 2018ರ ಸೆಪ್ಟಂಬರ್ 28ರಂದು ನೀಡಲಾಗಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿ ಕುರಿತು ಸುಪ್ರೀಂಕೋರ್ಟ್ ಪಂಚಸದಸ್ಯ ಸಾಂವಿಧಾನಿಕ ಪೀಠ ಗುರುವಾರ ಅಂಗೀಕರಿಸಿದ್ದು, ವಿಸ್ತೃತ ಪೀಠಕ್ಕೆ ವರ್ಗಾಯಿಸಿ ಆದೇಶ ನೀಡಿದೆ.
ಸುಪ್ರೀಂಕೋರ್ಟ್ ಸಿಜೆಐ ರಂಜನ್ ಗೋಗೊಯಿ ಅವರು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ಸಲ್ಲಿಕೆಯಾದ ಮರುಪರಿಶೀಲನೆ ಮೇಲ್ಮನವಿಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ. 3:2 ಬಹುಮತದಿಂದ ಪಂಚಸದಸ್ಯ ಪೀಠ ಪೂರ್ಣಪೀಠಕ್ಕೆ ನೀಡಿದೆ.
ತೀರ್ಪು ಹಿಂದೂ ಮಹಿಳೆಯರಿಗೆ ಮಾತ್ರ ಸೀಮಿತವಾಗಿಲ್ಲ.ಮುಸ್ಲಿಮರು, ಪಾರ್ಸಿಗಳ ವಿಚಾರವೂ ಇದೆ. ಇದು ವೈಯಕ್ತಿಕ ಸ್ವಾತಂತ್ರ್ಯ ಮತ್ತು ಧಾರ್ಮಿಕ ಸ್ವಾತಂತ್ರ್ಯದ ವಿಚಾರವೂ ಇದರಲ್ಲಿದೆ. ಈ ಬಗ್ಗೆ ವಿಸ್ತೃತವಾದ ಚರ್ಚೆ ನಡೆಯಬೇಕಾಗಿದೆ ಎಂದು ಪೀಠ ಅಭಿಪ್ರಾಯವ್ಯಕ್ತಪಡಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಡಿಕೆಶಿ, ಸಿದ್ದರಾಮಯ್ಯ ಮಕ್ಕಳು ಬಿಜೆಪಿಗೆ: ನಳಿನ್ ಕುಮಾರ್ ಕಟೀಲ್

ಬಿಜೆಪಿಯಲ್ಲೇ ಕುಟುಂಬ ರಾಜಕಾರಣ ಹೆಚ್ಚು… ರಾಜಕಾರಣಿಗಳ ಮಕ್ಕಳು ರಾಜಕಾರಣಿ ಆದರೆ ತಪ್ಪೇನು?

ಫೆ.6ರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮನ; ಕಾರ್ಯಕ್ರಮದ ವಿವರ ಹೀಗಿದೆ

ವಿಮಾನದ ಒಳಗಿನ ಘಟನೆಗಳ ನೈಜ ವರದಿಗಾಗಿ “ಕೊರುಸನ್’ ಬಳಕೆ: ಏರ್ ಇಂಡಿಯಾ

ಫೆ.3ರ ಪ್ರಜಾಧ್ವನಿ ಯಾತ್ರೆಗೆ ಕಾಂಗ್ರೆಸ್ ಸಿದ್ಧತೆ