Udayavni Special

Sacred Games ವಿವಾದ: ಸಂಭಾಷಣೆಗೆ ನಟ ಬಾಧ್ಯನಲ್ಲ:ದಿಲ್ಲಿ ಹೈಕೋರ್ಟ್‌


Team Udayavani, Jul 16, 2018, 12:22 PM IST

sacred-games-700.jpg

ಹೊಸದಿಲ್ಲಿ : ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಘನತೆ ಮತ್ತು ವ್ಯಕ್ತಿತ್ವಕ್ಕೆ ಮಸಿ ಬಳಿಯುವಂತಿರುವ  “ಸೇಕ್ರೆಡ್‌ ಗೇಮ್ಸ್‌’ ಚಿತ್ರದ ಕೆಲವೊಂದು ಸಂಭಾಷಣೆಗಳನ್ನು ತೆಗೆದು ಹಾಕಬೇಕೆಂದು ಕೋರಿರುವ ಅರ್ಜಿಯ ವಿಚಾರಣೆಯನ್ನು ದಿಲ್ಲಿ ಉಚ್ಚ ನ್ಯಾಯಾಲಯ ಜು.19ರ ಗುರುವಾರಕ್ಕೆ ನಿಗದಿಸಿದೆ. 

ಆದರೆ ಇದಕ್ಕೆ ಪೂರ್ವಭಾವಿಯಾಗಿ ದಿಲ್ಲಿ ಹೈಕೋರ್ಟ್‌, “ಸಂಭಾಷಣೆಗಳಿಗಾಗಿ ನಟರನ್ನು ಹೊಣೆಗಾರರನ್ನಾಗಿ ಮಾಡಲಾಗದು” ಎಂದು ಹೇಳಿದೆ. 

ಕಾಂಗ್ರೆಸ್‌ ಬೆಂಬಿಲಿಗರಾಗಿರುವ ವಕೀಲ ನಿಖೀಲ್‌ ಭಲ್ಲಾ ಅವರು ನ್ಯಾಯವಾದಿ ಶಶಾಂಕ್‌ ಗರ್ಗ್‌ ಮೂಲಕ ದಿಲ್ಲಿ ಹೈಕೋರ್ಟಿಗೆ ಸಲ್ಲಿಸಿರುವ ಅರ್ಜಿಯಲ್ಲಿ “ಸೇಕ್ರೆಡ್‌ ಗೇಮ್ಸ್‌’ ಚಿತ್ರದಲ್ಲಿ ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ವ್ಯಕ್ತಿತ್ವಕ್ಕೆ ಕಳಂಕ ಉಂಟು ಮಾಡುವ ರೀತಿಯ ಸಂಭಾಷಣೆಗಳಿದ್ದು ಅದನ್ನು ಚಿತ್ರದಿಂದ ತೆಗೆಸಬೇಕು’ ಎಂದು ಆಗ್ರಹಿದ್ದಾರೆ. 

ಸೇಕ್ರೆಡ್‌ ಗೇಮ್ಸ್‌ ನಿರ್ಮಾಪಕರು, ನೆಟ್‌ ಫ್ಲಿಕ್ಸ್‌ ಮತ್ತು ನಟ ನವಾಜುದ್ದೀನ್‌ ಸಿದ್ದಿಕಿ ಅವರನ್ನು ಅರ್ಜಿಯಲ್ಲಿ ಉತ್ತರದಾಯಿಗಳನ್ನಾಗಿ ಮಾಡಲಾಗಿದೆ. ಈ ಚಿತ್ರದ ಪ್ರೀಮಿಯರ್‌ ಶೋ ನಡೆದ ಮರುದಿನವೇ ದಿಲ್ಲಿ ಹೈಕೋರ್ಟ್‌ ನಲ್ಲಿ ಇದರ ವಿರುದ್ಧ ಅರ್ಜಿ ಸಲ್ಲಿಸಲಾಗಿದೆ. ಅಂತೆಯೇ ಚಿತ್ರ ವಿವಾದಕ್ಕೆ ಕಾರಣವಾಗಿದೆ. 

ಸೇಕ್ರೆಡ್‌ ಗೇಮ್ಸ್‌ ಚಿತ್ರವು ವಿಕ್ರಮ್‌ ಚಂದ್ರ ಅವರ 2006ರ ಇದೇ ಹೆಸರಿನ ಥ್ರಿಲ್ಲರ್‌ ಕಾದಂಬರಿಯನ್ನು ಆಧರಿಸಿದೆ. ಇದರ ತಾಸುದ್ದದ ಎಂಟು ಕಂತುಗಳನ್ನು ಅನುರಾಗ್‌ ಕಶ್ಯಪ್‌ ಮತ್ತು ವಿಕ್ರಮಾದಿತ್ಯ ಮೋಟ್ವಾನೆ ನಿರ್ದೇಶಿಸಿದ್ದರು. ಚಿತ್ರಕಥೆಯನ್ನು ಸ್ಮಿತಾ ಸಿಂಗ್‌, ವಸಂತ್‌ ನಾಥ್‌ ಮತ್ತು ವರುಣ್‌ ಗ್ರೋವರ್‌ ಬರೆದಿದ್ದಾರೆ. ಮುಖ್ಯ ಭೂಮಿಕೆಯಲ್ಲಿ ಸೈಫ್ ಅಲಿ ಖಾನ್‌, ನವಾಜುದ್ದೀನ್‌ ಸಿದ್ದಿಕಿ, ರಾಧಿಕಾ ಆಪ್ಟೆ ಇದ್ದಾರೆ. 

ಟಾಪ್ ನ್ಯೂಸ್

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ಫೋರ್ಡ್‌ ಉತ್ಪಾದನಾ ಘಟಕಗಳು ಎಂಜಿ ತೆಕ್ಕೆಗೆ?

ಫೋರ್ಡ್‌ ಉತ್ಪಾದನಾ ಘಟಕಗಳು ಎಂಜಿ ತೆಕ್ಕೆಗೆ?

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

gfjfytfyjt

ಬೆಳಗಾವಿ:  ಕೊಳವೆ ಬಾವಿಗೆ ಬಿದ್ದಿದ್ದ ಮಗು ಸಾವು

ವಿಶ್ವಸಂಸ್ಥೆಯ ಎಸ್‌ಡಿಜಿ ವಕೀಲರಾಗಿ ನೋಬೆಲ್‌ ಶಾಂತಿ ಪುರಸ್ಕೃತ ಕೈಲಾಶ್‌ ಸತ್ಯಾರ್ಥಿ ನೇಮಕ

ವಿಶ್ವಸಂಸ್ಥೆಯ ಎಸ್‌ಡಿಜಿ ವಕೀಲರಾಗಿ ನೋಬೆಲ್‌ ಶಾಂತಿ ಪುರಸ್ಕೃತ ಕೈಲಾಶ್‌ ಸತ್ಯಾರ್ಥಿ ನೇಮಕ

gfgrr

ತಾಂತ್ರಿಕ ದೋಷ : ರನ್‍ವೇನಲ್ಲೆ ನಿಂತ ಏರ್‌ ಇಂಡಿಯಾ ವಿಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

xfser4er4

ಪಾಕ್ ಪಿಎಂ ಈತನಿಗೆ ಗುಡ್ ಫ್ರೆಂಡ್|ಸಿಎಂ ಸ್ಥಾನಕ್ಕೆ ಸಿಧು ಆಯ್ಕೆಗೆ ನನ್ನ ವಿರೋಧ ಇದೆ

ಬಾಲ್ಯ ವಿವಾಹಕ್ಕೆ ಪರೋಕ್ಷ ಅವಕಾಶ? ಗೊಂದಲ ಸೃಷ್ಟಿಸಿದ ರಾಜಸ್ಥಾನ ಸರ್ಕಾರದ ಹೊಸ ವಿಧೇಯಕ

ಬಾಲ್ಯ ವಿವಾಹಕ್ಕೆ ಪರೋಕ್ಷ ಅವಕಾಶ? ಗೊಂದಲ ಸೃಷ್ಟಿಸಿದ ರಾಜಸ್ಥಾನ ಸರ್ಕಾರದ ಹೊಸ ವಿಧೇಯಕ

MUST WATCH

udayavani youtube

ರೆಡ್ ಸಿಗ್ನಲ್ ಬೀಳುತ್ತಿದ್ದಂತೆ ನಡು ರಸ್ತೆಯಲ್ಲಿ ಡ್ಯಾನ್ಸ್ ಮಾಡಿದ ಮಾಡೆಲ್

udayavani youtube

ಕ್ಯಾಪ್ಟನ್ ಅಭಿಮನ್ಯು ಮೊಮ್ಮಗನ ಜೊತೆಗೆ ಸಿಹಿ ತಿನಿಸಿ ಶುಭ ಹಾರೈಸಿದ ಮೋದದೇವಿ ಒಡೆಯರ್

udayavani youtube

ಕಾಲ ಅಂದ್ರೇನು?

udayavani youtube

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ

udayavani youtube

ಸರ್ವೇ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ರೈತನ ಏಕಾಂಗಿ ಪ್ರತಿಭಟನೆ

ಹೊಸ ಸೇರ್ಪಡೆ

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ದೇಶಕ್ಕೆ ಲಸಿಕೆ; ಪಕ್ಷಕ್ಕೆ ಜ್ವರ 

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ವಿದೇಶಿ ಮಕ್ಕಳ ದತ್ತು ಸ್ವೀಕಾರ ಇನ್ನು ಸುಲಭ?

ಫೋರ್ಡ್‌ ಉತ್ಪಾದನಾ ಘಟಕಗಳು ಎಂಜಿ ತೆಕ್ಕೆಗೆ?

ಫೋರ್ಡ್‌ ಉತ್ಪಾದನಾ ಘಟಕಗಳು ಎಂಜಿ ತೆಕ್ಕೆಗೆ?

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮ

xfser4er4

ಪಾಕ್ ಪಿಎಂ ಈತನಿಗೆ ಗುಡ್ ಫ್ರೆಂಡ್|ಸಿಎಂ ಸ್ಥಾನಕ್ಕೆ ಸಿಧು ಆಯ್ಕೆಗೆ ನನ್ನ ವಿರೋಧ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.