ಗುರ್ಬಾನಿ ತಿರುಚಿದ ಆರೋಪ: ಪಂಜಾಬ್ ಸಚಿವ ರಣಧಾವಾ ವಜಾಕ್ಕೆ ಆಗ್ರಹ
Team Udayavani, Aug 25, 2018, 5:13 PM IST
ಚಂಡೀಗಢ : ಪವಿತ್ರ ಗುರ್ಬಾನಿ ಶ್ಲೋಕಗಳನ್ನು ತಿರುಚಿರುವ ಪಂಜಾಬ್ ಸಚಿವ ಸುಖಜಿಂದರ್ ಸಿಂಗ್ ರಣಧಾವಾ ಅವರನ್ನು ಹುದ್ದೆಯಿಂದ ಉಚ್ಚಾಟಿಸಬೇಕೆಂದು ವಿರೋಧ ಪಕ್ಷವಾಗಿರುವ ಶಿರೋಮಣಿ ಅಕಾಲಿ ದಳ ಆಗ್ರಹಿಸಿದೆ.
ಸಿಕ್ಖ್ ಸಮುದಾಯದವರ ಧಾರ್ಮಿಕ ಭಾವನೆಗಳನ್ನು ನೋಯಿಸಿರುವ ಕಾರಣಕ್ಕೆ ಸಚಿವ ರಣಧಾವಾ ವಿರುದ್ಧ ಕೇಸು ದಾಖಲಿಸಬೇಕು ಎಂದು ಎಸ್ ಎ ಡಿ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರು ರಾಜ್ಯದ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರನ್ನು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ