ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ಸಜ್ಜನ್ ಕುಮಾರ್ ರಾಜೀನಾಮೆ
Team Udayavani, Dec 18, 2018, 12:35 PM IST
ಹೊಸದಿಲ್ಲಿ : 1984ರ ಸಿಕ್ಖ್ ವಿರೋಧಿ ಗಲಭೆಯಲ್ಲಿ ಅಪರಾಧಿ ಎಂದು ಪರಿಗಣಿಸಲ್ಪಟ್ಟು ದಿಲ್ಲಿ ಹೈಕೋರ್ಟಿನಿಂದ ಜೀವಾವಧಿ ಶಿಕ್ಷೆ ವಿಧಿಸಲ್ಪಟ್ಟ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್, ಕಾಂಗ್ರೆಸ್ ಪಕ್ಷದ ತನ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ತ್ಯಾಗಪತ್ರವನ್ನು ಅವರು ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕಳುಹಿಸಿಕೊಟ್ಟಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.
ದಿಲ್ಲಿ ಹೈಕೋರ್ಟ್ ನನ್ನ ವಿರುದ್ಧ ತೀರ್ಪು ನೀಡಿರುವ ಕಾರಣ ನಾನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಜ್ಜನ್ ಕುಮಾರ್ ಅವರು ರಾಹುಲ್ ಗಾಂಧಿ ಅವರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ
Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್