TCS ಉದ್ಯೋಗಿಗಳಿಗೆ ವೇತನ ಹೆಚ್ಚಳ ಘೋಷಣೆ


Team Udayavani, Apr 14, 2024, 6:59 AM IST

1-qqwqe

ಹೊಸದಿಲ್ಲಿ: ಐಟಿ ಸೇವಾ ಸಂಸ್ಥೆ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ (ಟಿಸಿಎಸ್‌) ತನ್ನ ಉದ್ಯೋಗಿಗಳಿಗೆ ವಾರ್ಷಿಕ ವೇತನ ಹೆಚ್ಚಳ ಘೋಷಿಸಿದ್ದು, ಅತ್ಯುತ್ತಮ ಕಾರ್ಯಕ್ಷಮತೆ ಪ್ರದರ್ಶಿಸಿರುವ ಉದ್ಯೋಗಿಗಳಿಗೆ ಎರಡಂಕಿಯ ವೇತನ ಹೆಚ್ಚಳ ಮಾಡಿರುವುದಾಗಿ ಹೇಳಿದೆ. ಈ ಕುರಿತಂತೆ ಸಂಸ್ಥೆಯ ಎಚ್‌ಆರ್‌ ಮುಖ್ಯಸ್ಥರಾದ ಮಿಲಿಂದ್‌ ಲಕ್ಕದ್‌ ಮಾಹಿತಿ ನೀಡಿದ್ದು, ಕಾರ್ಯಕ್ಷಮತೆ ಆಧಾರದಲ್ಲಿ ಉದ್ಯೋಗಿಗಳಿಗೆ ಶೇ.4.5ರಷ್ಟು ವೇತನ ಹೆಚ್ಚಿಸಲಾಗುತ್ತಿದೆ. ಇತ್ತೀಚೆಗೆ ಸಂಸ್ಥೆಗೆ ನೇಮಕಗೊಂಡಿರುವ 40,000 ಫ್ರೆಶರ್ಸ್‌ಗಳಿಗೂ ವೇತನ ಹೆಚ್ಚಳ ನೀಡಲು ಸಂಸ್ಥೆ ಯೋಜಿಸಿದೆ ಎಂದಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.