ನಾಳೆಯಿಂದ ಚುನಾವಣಾ ಬಾಂಡ್ಗಳ ಮಾರಾಟ
Team Udayavani, Nov 8, 2022, 7:55 AM IST
ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 23ನೇ ಕಂತಿನ ಚುನಾವಣಾ ಬಾಂಡ್ಗಳನ್ನು ವಿತರಿಸಲು ಕೇಂದ್ರ ಸರ್ಕಾರ ಸೋಮವಾರ ಅನುಮತಿ ನೀಡಿದೆ.
ನ.9ರಿಂದಲೇ ಬಾಂಡ್ ಮಾರಾಟ ಆರಂಭವಾಗಲಿದೆ. ರಾಜಕೀಯ ನಿಧಿ ಸಂಗ್ರಹದಲ್ಲಿ ಪಾರದರ್ಶಕತೆ ತರುವ ಪ್ರಯತ್ನಗಳ ಭಾಗವಾಗಿ ರಾಜಕೀಯ ಪಕ್ಷಗಳಿಗೆ ನೀಡುವ ನಗದು ದೇಣಿಗೆಗೆ ಪರ್ಯಾಯವಾಗಿ ಚುನಾವಣಾ ಬಾಂಡ್ಗಳನ್ನು ಮಾರಾಟ ಮಾಡಲಾಗುತ್ತದೆ.
23ನೇ ಕಂತಿನ ಚುನಾವಣಾ ಬಾಂಡ್ಗಳನ್ನು ವಿತರಿಸಲು ಎಸ್ಬಿಐಗೆ ಅಧಿಕಾರ ನೀಡಲಾಗಿದೆ. ನ.9ರಿಂದ ನ.15ರವರೆಗೆ ಎಸ್ಬಿಐನ ನಿಗದಿಪಡಿಸಿದ 29 ಶಾಖೆಗಳಲ್ಲಿ ಬಾಂಡ್ಗಳನ್ನು ಮಾರಾಟ ಮಾಡಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ