ಜನಪ್ರಿಯ ಟೀವಿ ರಿಯಾಲಿಟಿ ಶೋ ಬಿಗ್ ಬಾಸ್ಗೆ ಸಲ್ಲು ಗುಡ್ಬೈ?
Team Udayavani, Dec 11, 2019, 9:28 PM IST
ಮುಂಬೈ: ಜನಪ್ರಿಯ ಟೀವಿ ರಿಯಾಲಿಟಿ ಶೋ “ಬಿಗ್ ಬಾಸ್’ನ ಹಿಂದಿ ಅವತರಣಿಕೆ ನಿರೂಪಕ ನಟ ಸಲ್ಮಾನ್ ಖಾನ್ ಬಿಗ್ ಬಾಸ್ ತೊರೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅವರ ಜಾಗಕ್ಕೆ ಚಿತ್ರ ನಿರ್ದೇಶಕಿ, ನೃತ್ಯ ಸಂಯೋಜಕಿ ಫರ್ಹಾ ಖಾನ್ ಬರಲಿದ್ದಾರೆ ಎಂದೂ ಹೇಳಲಾಗಿದೆ.
ಸ್ಪರ್ಧಿಗಳ ವರ್ತನೆಯಿಂದ ಸಲ್ಮಾನ್ ಬೇಸರಗೊಂಡಿದ್ದಾರೆ. ತಾವು ಇನ್ನು ಮುಂದೆ ನಿರೂಪಣೆ ಮಾಡುವುದಿಲ್ಲ ಎಂದು ಸ್ವತಃ ಅವರೇ ಹೇಳಿದ್ದಾರೆ. ಅವರ ಕೊನೆಯ ಬಾರಿಯ ನಿರೂಪಣೆಯ ಚಿತ್ರೀಕರಣ ಯಾವಾಗ ಎಂದು ತಿಳಿದಿಲ್ಲ. ಜನವರಿಯಿಂದ ಫರ್ಹಾ ನಿರೂಪಣೆ ಮಾಡುವ ಸಂಭವವಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?