1990ರ ದರೋಡೆ ಪ್ರಕರಣ: ನಟ ಸಲ್ಮಾನ್ ಖಾನ್ ಬಂಗ್ಲೆ ಕಾವಲುಗಾರನ ಬಂಧನ


Team Udayavani, Oct 10, 2019, 1:53 PM IST

Mumbai-police

ನವದೆಹಲಿ:1990ನೇ ಇಸವಿಯ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಒಡೆತನದ ಗೋರಾಯ್ ಮೂಲದ ಬಂಗ್ಲೆಯ ಕಾವಲುಗಾರ ಶಕ್ತಿ ಸಿದ್ದೇಶ್ವರ್ ರಾಣಾ ಎಂಬಾತನನ್ನು ಪೊಲೀಸರು ಬಂಧಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಎಎನ್ಐ ವರದಿ ಪ್ರಕಾರ, 1990ರ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಣಾನನ್ನು ಪೊಲೀಸರು ಬಂಧಿಸಿದ್ದಾರೆ. ಅಂದು ರಾಣಾ ಹಾಗೂ ಮತ್ತಿಬ್ಬರು ಕೋರ್ಟ್ ನಿಂದ ಜಾಮೀನು ಪಡೆದು ಪರಾರಿಯಾಗಿದ್ದರು. ವಿಚಾರಣೆಗೆ ರಾಣಾ ಹಾಜರಾಗದಿದ್ದ ವೇಳೆ ಕೋರ್ಟ್ ಜಾಮೀನು ರಹಿತ ವಾರಂಟ್ ಅನ್ನು ಜಾರಿಗೊಳಿಸಿತ್ತು.

ರಾಣಾ ತನ್ನ ಗುರುತನ್ನು ಬದಲಾಯಿಸಿಕೊಂಡಿದ್ದು, ಕಳೆದ 29 ವರ್ಷಗಳಿಂದ ತಪ್ಪಿಸಿಕೊಂಡಿದ್ದ, ಪೊಲೀಸರಿಗೆ ದೊರೆತ ಮಾಹಿತಿ ಆಧಾರದ ಮೇಲೆ ಬುಧವಾರ ಖಾನ್ ಬಂಗ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಾಣಾನನ್ನು ಬುಧವಾರ ಬಂಧಿಸಿರುವುದಾಗಿ ವಿವರಿಸಿದರು.

ಟಾಪ್ ನ್ಯೂಸ್

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.