ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಮುಖಂಡನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು
Team Udayavani, Jan 12, 2020, 2:00 PM IST
ನವದೆಹಲಿ: ಸಮಾಜವಾದಿ ಪಕ್ಷದ(ಎಸ್ ಪಿ) ಮುಖಂಡ ಬಿಜ್ಲಿ ಯಾದವ್ ನನ್ನು ಅಪರಿಚಿತ ವ್ಯಕ್ತಿಗಳು ಉತ್ತರಪ್ರದೇಶದ ಮಾವೋ ಜಿಲ್ಲೆಯ ಮುಹಮ್ಮದಾಬಾದ್ ನಲ್ಲಿ ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಈ ಘಟನೆ ಇಂದು ಮುಂಜಾನೆ ನಡೆದಿದೆ.
ಸಖ್ವಾಲಿಯಾ ಗ್ರಾಮದ ಮಾಜಿ ಗ್ರಾಮ ಮುಖ್ಯಸ್ಥರಾಗಿದ್ದ ಯಾದವ್, ಇಂದು ಬೆಳಗ್ಗೆ ಹೊಲಕ್ಕೆ ಹೋಗುವಾಗ ಗುಂಡು ಹಾರಿಸಲಾಗಿದ್ದು ಸ್ಥಳದಲ್ಲೇ ಮೃತರಾಗಿದ್ದಾರೆ. ಇವರಿಗೆ 40 ವರ್ಷ ವಯಸ್ಸಾಗಿತ್ತು. ಬೈಕ್ ನಲ್ಲಿ ಬಂದಿದ್ದ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ಧಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ