ಎಸ್ಪಿ ತೊರೆದ ನೀರಜ್
Team Udayavani, Jul 16, 2019, 5:33 AM IST
ಹೊಸದಿಲ್ಲಿ: ಮಾಜಿ ಪ್ರಧಾನಿ ದಿ| ಚಂದ್ರಶೇಖರ್ ಪುತ್ರ ನೀರಜ್ ಶೇಖರ್ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಸಮಾಜವಾದಿ ಪಕ್ಷದಿಂದ ಅವರು ಮೇಲ್ಮನೆಗೆ ಆಯ್ಕೆಯಾಗಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗಿದೆ ಎನ್ನುವುದು ಅವರ ಆರೋಪ. ಶೇಖರ್ ರಾಜೀನಾಮೆ ಯನ್ನು ರಾಜ್ಯಸಭೆ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅಂಗೀಕರಿಸಿದ್ದಾರೆ. 2020ರ ನವೆಂಬರ್ ವರೆಗೆ ಅವರ ಸದಸ್ಯತ್ವದ ಅವಧಿ ಇತ್ತು. ಲೋಕಸಭೆ ಚುನಾವಣೆಯಲ್ಲಿ ಬಲಿಯಾದಿಂದ ಸ್ಪರ್ಧಿಸಲು ಅವಕಾಶ ಕೇಳಿದ್ದಾಗ ಎಸ್ಪಿ ಅಧ್ಯಕ್ಷ ಅಖೀಲೇಶ್ ಯಾದವ್ ತಿರಸ್ಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ