ಸಲಿಂಗ ಸೆಕ್ಸ್: ವಿಚಾರಣೆ
Team Udayavani, Jul 11, 2018, 12:30 PM IST
ಹೊಸದಿಲ್ಲಿ: ಸಲಿಂಗಿಗಳು ಸಮ್ಮತಿಯಿಂದ ನಡೆಸುವ ಲೈಂಗಿಕ ಕ್ರಿಯೆಯನ್ನು ಅಪರಾಧವಲ್ಲ ಎಂದು ಘೋಷಿಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್ನಲ್ಲಿ ಮಂಗಳವಾರ ಆರಂಭವಾಗಿದೆ. ಸಮಾನ ಲಿಂಗಿಗಳ ನಡುವಿನ ಸಮ್ಮತಿಯ ಸೆಕ್ಸ್ ಕೂಡ ಅಪರಾಧ ಎಂದು ಹೇಳುವ ಐಪಿಸಿ ಸೆಕ್ಷನ್ 377ರ ಸಿಂಧುತ್ವದ ಬಗ್ಗೆಯಷ್ಟೇ ವಿಚಾರಣೆ ನಡೆಸುವುದಾಗಿ ಹೇಳಿರುವ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ಸಂವಿಧಾನ ಪೀಠ, ಲೈಂಗಿಕ ಅಲ್ಪಸಂಖ್ಯಾಕ ಸಮುದಾಯದ ವಿವಾಹ ಅಥವಾ ಸಹ ಜೀವನಕ್ಕೆ ಸಂಬಂಧಿಸಿದ ವಿಚಾರದಲ್ಲೂ ತಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್