ಮೊಬೈಲ್ ಮಾಹಿತಿ ಸೋರಿಕೆ
Team Udayavani, Mar 28, 2017, 10:30 AM IST
ಹೊಸದಿಲ್ಲಿ: ಸ್ಯಾಮ್ಸಂಗ್ ಸಂಸ್ಥೆಯ ಬಹುನಿರೀಕ್ಷಿತ ಸ್ಮಾರ್ಟ್ ಫೋನ್ ಸ್ಯಾಮ್ಸಂಗ್ ಗ್ಯಾಲಾಕ್ಸಿ ಎಸ್8 ಮತ್ತು ಎಸ್8 ಪ್ಲಸ್ ಮಾ.29ರಂದು ಬಿಡುಗಡೆಯಾಗಲಿದೆ. ಆದರೆ ಅದಕ್ಕೂ ಮೊದಲೇ ಅದರ ಚಿತ್ರಗಳು ಮತ್ತು ವಿಶೇಷಣಗಳು ಜರ್ಮನ್ನ ತಂತ್ರಜ್ಞಾನ ಸಂಬಂಧಿ ಜಾಲತಾಣದಲ್ಲಿ ಬಹಿರಂಗವಾಗಿವೆ. ಕಳೆದ ವರ್ಷ ಬಿಡುಗಡೆಯಾಗಿದ್ದ ಸ್ಯಾಮ್ಸಂಗ್ 7 ಸ್ಮಾರ್ಟ್ಪೋನಿನಲ್ಲಿ ದೋಷಗಳು ಕಂಡುಬಂದು, ಸಂಸ್ಥೆಯ ಸಿಇಒರನ್ನು ಪೊಲೀಸರು ಬಂಧಿಸಿದ ನಂತರ ಸ್ಯಾಮ್ಸಂಗ್ ಫೋನುಗಳ ಮೇಲೆ ಕರಿಛಾಯೆ ಬಿದ್ದಿತ್ತು. ಇದನ್ನು ಸ್ಯಾಮ್ಸಂಗ್ ಎಸ್8 ಮತ್ತು ಎಸ್8ಪ್ಲಸ್ಗಳ ಯಶಸ್ಸಿನಿಂದ ತೊಡೆದು ಹಾಕುವ ನಿರೀಕ್ಷೆಯಲ್ಲಿ ಸಂಸ್ಥೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!