ಸ್ಯಾನಿಟರಿ ನ್ಯಾಪ್ಕಿನ್ ಜತೆ ವಿಲೇವಾರಿ ಚೀಲ ಕಡ್ಡಾಯ
Team Udayavani, Mar 9, 2020, 3:56 PM IST
ಪುಣೆ: 2021ರ ಜನವರಿಯಿಂದ ಸ್ಯಾನಿಟರಿ ನ್ಯಾಪ್ಕಿನ್ಗಳ ಜತೆಗೆ ಕಡ್ಡಾಯವಾಗಿ ವಿಲೇವಾರಿ ಚೀಲಗಳೂ ಲಭ್ಯವಾಗಲಿವೆ. ನ್ಯಾಪ್ಕಿನ್ಗಳ ಜತೆಗೆ ವಿಲೇವಾರಿಗೆ ಚೀಲಗಳನ್ನೂ ಕಡ್ಡಾಯವಾಗಿ ನೀಡುವಂತೆ ಸ್ಯಾನಿಟರಿ ನ್ಯಾಪ್ಕಿನ್ ತಯಾರಿಕಾ ಕಂಪೆನಿಗಳಿಗೆ ಸೂಚಿಸಲಾಗುವುದು ಎಂದು ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ನಡೆದ ‘ಸ್ವಚ್ಛ ಸೇವಕ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಲೇವಾರಿ ಚೀಲಗಳನ್ನು ನೀಡುವ ಕುರಿತು ಈಗಾಗಲೇ ತಿಳಿಸಲಾಗಿದೆ. ಆದರೂ, ಕಂಪೆನಿಗಳು ನೀಡುತ್ತಿಲ್ಲ. ಹೀಗಾಗಿ ಮುಂದಿನ ವರ್ಷ ಜನವರಿಯಿಂದಲೇ ಸ್ಯಾನಿಟರಿ ನ್ಯಾಪ್ಕಿನ್ಗಳ ಜತೆಗೆ ವಿಲೇವಾರಿ ಚೀಲಗಳನ್ನೂ ಕಡ್ಡಾಯಗೊಳಿಸಲಾಗುವುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!