Santhan: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ಚೆನ್ನೈ ಆಸ್ಪತ್ರೆಯಲ್ಲಿ ನಿಧನ


Team Udayavani, Feb 28, 2024, 9:58 AM IST

Santhan: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ಸಂತನ್ ಚೆನ್ನೈ ಆಸ್ಪತ್ರೆಯಲ್ಲಿ ನಿಧನ

ನವದೆಹಲಿ: ಮಾಜಿ ಪ್ರಧಾನಿ  ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ 30 ವರ್ಷಗಳ ಜೈಲುವಾಸ ಅನುಭವಿಸಿ ಬಿಡುಗಡೆಗೊಂಡ ಅಪರಾಧಿಗಳಲ್ಲಿ ಒಬ್ಬರಾದ ಟಿ ಸುತೇಂದ್ರರಾಜ ಅಲಿಯಾಸ್ ಸಂತನ್ ಅವರು ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಏಳು ಆರೋಪಿಗಳಲ್ಲಿ ಶ್ರೀಲಂಕಾದ ಸಂತನ್ ಒಬ್ಬರು ಆಗಿದ್ದರು. ಸಂತನ್ ಅವರನ್ನು ತಿರುಚ್ಚಿ ಕೇಂದ್ರ ಕಾರಾಗೃಹದ ಸ್ಪೆಷಲ್ ಕ್ಯಾಂಪ್​ನಲ್ಲಿ ಇರಿಸಲಾಗಿತ್ತು. ಈ ವೇಳೆ ಅನಾರೋಗ್ಯಕ್ಕೆ ಒಳಗಾಗಿದ್ದರು ಎನ್ನಲಾಗಿದೆ.

ಈ ವಿಚಾರಕ್ಕೆ ಸಂಬಂಧಿಸಿ ಅವರಿಗೆ ಸೂಕ್ತ ಚಿಕಿತ್ಸೆಯಾ ಅವಶ್ಯಕತೆ ಇದ್ದುದರಿಂದ ಕಳೆದ ವಾರ, ಕೇಂದ್ರ ವಿದೇಶಾಂಗ ಸಚಿವಾಲಯದ ಅಡಿಯಲ್ಲಿರುವ ವಿದೇಶಿಯರ ಪ್ರಾದೇಶಿಕ ನೋಂದಣಿ ಅಧಿಕಾರಿ (FRRO) 56 ವರ್ಷದ ಸಂತನ್‌ಗೆ ತುರ್ತು ಪ್ರಯಾಣದ ದಾಖಲೆಯನ್ನು ಒದಗಿಸಿ, ಕಳೆದ ವಾರ ಶ್ರೀಲಂಕಾಕ್ಕೆ ತ್ವರಿತ ವಾಪಸಾತಿಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ. ಆದರೆ ಕಳೆದ ಸೋಮವಾರ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.

ಸಂತಾನ್ ಅವರ ವಕೀಲ ಪುಗಜೆಂಧಿ ದಿ ನ್ಯೂಸ್ ಮಿನಿಟ್‌ಗೆ ಮಾಹಿತಿ ನೀಡಿದ್ದು, “ಸಂತನ್ ನಿಧನರಾದಾಗ ಅವರ ಸಹೋದರ ಆಸ್ಪತ್ರೆಯಲ್ಲಿದ್ದರು. ಅಂತಿಮ ವಿಧಿವಿಧಾನಗಳಿಗಾಗಿ ಅವರ ಪಾರ್ಥಿವ ಶರೀರವನ್ನು ಶ್ರೀಲಂಕಾದಲ್ಲಿರುವ ಅವರ ಮನೆಗೆ ಕೊಂಡೊಯ್ಯಲಾಗುತ್ತದೆ ಎಂದು ಹೇಳಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೇ 1999 ರಲ್ಲಿ, ಮುರುಗನ್, ಸಂತನ್, ಪೆರಾರಿವಾಲನ್ ಮತ್ತು ನಳಿನಿ ಅವರ ಮರಣದಂಡನೆಯನ್ನು ದೃಢೀಕರಿಸುವಾಗ ಮತ್ತು ಪಯಸ್, ರವಿಚಂದ್ರನ್ ಮತ್ತು ಜಯಕುಮಾರ್ ಅವರ ಮರಣದಂಡನೆಯನ್ನು ಜೀವಾವಧಿಗೆ ಇಳಿಸುವ ಸಂದರ್ಭದಲ್ಲಿ ರಾಜೀವ್ ಗಾಂಧಿಯವರ ಹತ್ಯೆಯಲ್ಲಿ ಬಂಧಿತರಾದ 26 ಆರೋಪಿಗಳಲ್ಲಿ 19 ಮಂದಿಯನ್ನು ಸುಪ್ರೀಂ ಕೋರ್ಟ್ ಖುಲಾಸೆಗೊಳಿಸಿತು. ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (ಎಲ್‌ಟಿಟಿಇ) ಜೊತೆ ಸಂಯೋಜಿತವಾಗಿರುವ ಆತ್ಮಹತ್ಯಾ ಬಾಂಬರ್ ನಡೆಸಿದ ರಾಜೀವ್ ಗಾಂಧಿಯವರ ಹತ್ಯೆಯ ನಂತರದ ವಾರಗಳು ಮತ್ತು ತಿಂಗಳುಗಳಲ್ಲಿ ಎಲ್ಲಾ ಏಳು ವ್ಯಕ್ತಿಗಳನ್ನು ಬಂಧಿಸಲಾಯಿತು.

ಇದಾದ ಬಳಿಕ ನವೆಂಬರ್ 2022 ರಲ್ಲಿ ಸಂತಾನ್ ಅವರನ್ನು ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿತು.

ಇದನ್ನೂ ಓದಿ: ಕೊನೇ ಕ್ಷಣದಲ್ಲಿ ಎಸ್‌ಪಿಗೆ ಕೈಕೊಟ್ಟ 7ಶಾಸಕರು, ಯುಪಿಯಲ್ಲಿ ಎಸ್ಪಿ ಮುಖ್ಯ ಸಚೇತಕ ರಾಜೀನಾಮೆ

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.