“ಸಪ್ತಶೃಂಗಿ’ ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ಜ.1ರಿಂದ ಗರ್ಭಗುಡಿಗೆ ಪ್ರವೇಶವಿಲ್ಲ
Team Udayavani, Dec 28, 2019, 8:04 PM IST
ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಸಪ್ತಶೃಂಗಿ ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಜ.1ರಿಂದ ಗರ್ಭಗುಡಿಯೊಳಗೆ ಪ್ರವೇಶ ನೀಡದಿರಲು ದೇವಸ್ಥಾನದ ಆಡಳಿತ ಮಂಡಳಿ ತೀರ್ಮಾನಿಸಿದೆ. ಆದರೆ, ಪೂಜೆ ಮತ್ತು ಆರತಿ ಸಂದರ್ಭಗಳಲ್ಲಿ ಮಾತ್ರ ಗರ್ಭಗುಡಿಗೆ ಪ್ರವೇಶ ಕಲ್ಪಿಸಲು ತೀರ್ಮಾನಿಸಲಾಗಿದೆ.
ಗರ್ಭಗುಡಿಯ ಪಾವಿತ್ರ್ಯತೆಯನ್ನು ಕಾಪಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶ್ರೀ ಸಪ್ತಶೃಂಗ ನಿವಾಸಿನಿ ದೇವಿ ಟ್ರಸ್ಟ್ ತಿಳಿಸಿದೆ. ಬೆಟ್ಟದ ಮೇಲಿರುವ ಈ ದೇಗುಲವು ಮಹಾರಾಷ್ಟ್ರದ “ಮೂರೂವರೆ ಶಕ್ತಿಪೀಠ’ಗಳಲ್ಲೊಂದು ಎಂಬ ಹಿರಿಮೆ ಹೊಂದಿರುವುದರಿಂದ ಇಲ್ಲಿ ವರ್ಷವಿಡೀ ಭಕ್ತರು ದರ್ಶನಕ್ಕೆ ಆಗಮಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ