ಸೌದಿ ಅರೇಬಿಯಾ ವೀಸಾಕ್ಕೆ ಪೊಲೀಸ್‌ ಕ್ಲಿಯರೆನ್ಸ್‌ ಬೇಡ

Team Udayavani, Nov 18, 2022, 6:55 AM IST

tdy-8

ನವದೆಹಲಿ: ಇನ್ನು ಮುಂದೆ ದೇಶದಿಂದ ಸೌದಿ ಅರೇಬಿಯಾಕ್ಕೆ ಪ್ರಯಾಣ ಬೆಳೆಸುವವರಿಗೆ ವೀಸಾಕ್ಕಾಗಿ  ಪೊಲೀಸ್‌ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಬೇಕಾಗಿಲ್ಲ. ಹೀಗೆಂದು ನವದೆಹಲಿಯಲ್ಲಿ ಇರುವ ಆ ದೇಶದ ರಾಯಭಾರ ಕಚೇರಿ ಗುರುವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.

ಸೌದಿ ಅರೇಬಿಯಾದಲ್ಲಿ ಭಾರತದ 20 ಲಕ್ಷ ಮಂದಿ ಶಾಂತಿಯುತವಾಗಿ ತಮ್ಮ ತಮ್ಮ ಉದ್ಯೋಗಗಳಲ್ಲಿ ನಿರತರಾಗಿದ್ದಾರೆ. ಭಾರತ ಸರ್ಕಾರದ ಜತೆಗೆ ದೇಶ ಅತ್ಯುತ್ತಮ ಬಾಂಧವ್ಯ ಹೊಂದಿರುವುದರಿಂದ ರಾಜಮನೆತನ ಮುಂದಿನ ದಿನಗಳಲ್ಲಿ ಸೌದಿ ಅರೇಬಿಯಾಕ್ಕೆ ಪ್ರಯಾಣ ಮಾಡುವವರಿಗೆ ವೀಸಾ ಪಡೆಯಲು ಪೊಲೀಸರಿಂದ ನಿರಾಕ್ಷೇಪಣಾ ಪತ್ರ ಸಲ್ಲಿಸಬೇಕಾದ ಅಗತ್ಯ ಇಲ್ಲ. ಎರಡೂ ದೇಶಗಳ ನಡುವೆ ಹೊಂದಿರುವ ಸೌಹಾರ್ದಯುತ ಬಾಂಧವ್ಯದ ದ್ಯೋತಕವಾಗಿ ರಾಜಮನೆತನ ಈ ನಿರ್ಧಾರ ಕೈಗೊಂಡಿದೆ ಎಂದು ರಾಯಭಾರ ಕಚೇರಿ ಟ್ವೀಟ್‌ನಲ್ಲಿ ತಿಳಿಸಿದೆ.

ನರೇಂದ್ರ ಮೋದಿಯವರು ಪ್ರಧಾನಮಂತ್ರಿಗಳಾದ ಬಳಿಕ ಸೌದಿ ಅರೇಬಿಯಾ ಸೇರಿದಂತೆ ಕೊಲ್ಲಿ ರಾಷ್ಟ್ರಗಳ ಜತೆಗಿನ ಬಾಂಧವ್ಯ ಬಹಳಷ್ಟು ವೃದ್ಧಿಯಾಗಿದೆ.

ಟಾಪ್ ನ್ಯೂಸ್

naval

ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

mattimood

ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

1-fwwewewqe

ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಪ್ರಧಾನಿಯಾಗುವುದಿಲ್ಲ: ಬಿಹಾರದಲ್ಲಿ ಗುಡುಗಿದ ಶಾ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ