Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

10 ವರ್ಷ ಹಿಸಾರ್‌ ಶಾಸಕಿಯಾಗಿದ್ದ ಸಾವಿತ್ರಿಯಿಂದ ಕಾಂಗ್ರೆಸ್‌ಗೆ ವಿದಾಯ; ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಸಾವಿತ್ರಿ ಪುತ್ರ ನವೀನ್‌ ಜಿಂದಾಲ್‌ಗೆ ಟಿಕೆಟ್‌

Team Udayavani, Mar 29, 2024, 2:27 PM IST

14-

ಚಂಡೀಗಢ: ಉದ್ಯಮಿ ನವೀನ್‌ ಜಿಂದಾಲ್‌ ಅವರು ಕಾಂಗ್ರೆಸ್‌ ತೊರೆದು, ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ ಅವರ ತಾಯಿ, ಹರಿಯಾಣದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್‌ ಗುರುವಾರ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿ, ಕಮಲ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಗುರುವಾರ ಹರಿಯಾಣದ ಹಿಸಾರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ನಯಾಬ್‌ ಸಿಂಗ್‌ ಸೈನಿ, ಮಾಜಿ ಸಿಎಂ ಮನೋಹರ್‌ ಲಾಲ್‌ ಖಟ್ಟರ್‌ ಮತ್ತು ಹಿರಿಯ ಬಿಜೆಪಿ ನಾಯಕರ ಸಮ್ಮುಖದಲ್ಲಿ 84 ವರ್ಷದ ಸಾವಿತ್ರಿ ಜಿಂದಾಲ್‌ ಹಾಗೂ ಅವರ ಪುತ್ರಿ ಸೀಮಾ ಬಿಜೆಪಿ ಸೇರ್ಪಡೆಯಾದರು.

“10 ವರ್ಷಗಳ ಕಾಲ ಶಾಸಕಿಯಾಗಿ ಹಿಸಾರ್‌ ಕ್ಷೇತ್ರವನ್ನು ಪ್ರತಿನಿಧಿಸಿದೆ. ಸಚಿವೆಯಾಗಿ ಸ್ವಾರ್ಥರಹಿತ ವಾಗಿ ಹರಿಯಾಣದ ಸೇವೆ ಮಾಡಿದೆ. ಹಿಸಾರ್‌ನ ಜನರು ನನ್ನ ಕುಟುಂಬ. ಕುಟುಂಬದ ಸಲಹೆ ಮೇರೆಗೆ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂದು ಸಾವಿತ್ರಿ ಜಿಂದಾಲ್‌ ಟ್ವೀಟ್‌ ಮಾಡಿದ್ದಾರೆ. 2014ರಲ್ಲಿ ಸಾವಿತ್ರಿ ಅವರು ಹಿಸಾರ್‌ನಲ್ಲಿ ಬಿಜೆ ಪಿಯ ಕಮಲ್‌ ಗುಪ್ತಾ ವಿರುದ್ಧ ಸೋಲುಂಡಿದ್ದರು.

ಸಾವಿತ್ರಿ ಅವರ ಪುತ್ರ ನವೀನ್‌ ಜಿಂದಾಲ್‌ ಅವರು 2004ರಿಂದ 2014ರವರೆಗೆ ಕಾಂಗ್ರೆಸ್‌ ಸಂಸದರಾಗಿ ಕುರುಕ್ಷೇತ್ರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಕಳೆದ ರವಿವಾರ ಕಾಂಗ್ರೆಸ್‌ ತೊರೆದು ಬಿಜೆ ಪಿಗೆ ಸೇರ್ಪಡೆ ಯಾದ ಇವ ರಿಗೆ ಕಮಲ ಪಕ್ಷ ಕುರುಕ್ಷೇತ್ರದ ಟಿಕೆಟ್‌ ಘೋಷಿಸಿದೆ.

ಯಾರಿವರು ಸಾವಿತ್ರಿ ಜಿಂದಾಲ್‌?

  •  ಫೋರ್ಬ್ಸ್ ಪಟ್ಟಿ ಪ್ರಕಾರ ಸಾವಿತ್ರಿ ಜಿಂದಾಲ್‌ ಅವರು ಭಾರತದ ಅತ್ಯಂತ ಶ್ರೀಮಂತ ಮಹಿಳೆ
  •  ಇವರು ಕೈಗಾರಿಕೋದ್ಯಮಿ, ಮಾಜಿ ಸಚಿ ವ ದಿವಂಗ ತ ಒ.ಪಿ.ಜಿಂದಾಲ್‌ ಅವರ ಪತ್ನಿ
  •  ಸಾವಿತ್ರಿ ಅವರ ಒಟ್ಟಾರೆ ಆಸ್ತಿ ಮೌಲ್ಯ 2.42 ಲಕ್ಷ ಕೋಟಿ ರೂ.ಗಳು ­
  • ಹರಿಯಾಣದಲ್ಲಿ ಭೂಪಿಂದರ್‌ ಸಿಂಗ್‌ ಹೂಡಾ ನೇತೃತ್ವದ ಕಾಂಗ್ರೆಸ್‌ ಸರಕಾರದಲ್ಲಿ ಸಚಿವರಾಗಿದ್ದರು.

ಟಾಪ್ ನ್ಯೂಸ್

7-hunasagi

Hunasagi: ಬೈಕ್ ಹಾಯ್ದು ಇಬ್ಬರು ಮಹಿಳೆಯರು ಸಾವು

Kejriwal

Aravind Kejriwal: ಇನ್ನೂ ಕೆಲವು ದಿನ ಕೇಜ್ರಿವಾಲ್‌ ಗೆ ತಿಹಾರ್‌ ಜೈಲೇ ಗತಿ!

5-Kunigal

Kunigal: ಗಮನ ಬೇರೆಡೆಗೆ ಸೆಳೆದು 3.30 ಲಕ್ಷ ರೂ. ಹಣ ದೋಚಿ ಪರಾರಿಯಾದ ದುಷ್ಕರ್ಮಿಗಳು

David Warner retired from all formats of the cricket

David Warner; ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಸ್ಟೈಲಿಶ್ ಬ್ಯಾಟರ್ ವಾರ್ನರ್

3-Sagara

Sagara: ಭಾಗವತ ವೇಣುಗೋಪಾಲ ಕೆಳಮನೆ ಇನ್ನಿಲ್ಲ

2-DKSHI

Subramanya: ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

Lok Sabha Speaker: ಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ. ಸುರೇಶ್ ನಾಮಪತ್ರ ಸಲ್ಲಿಕೆ

Speaker Election: ಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ.ಸುರೇಶ್ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kejriwal

Aravind Kejriwal: ಇನ್ನೂ ಕೆಲವು ದಿನ ಕೇಜ್ರಿವಾಲ್‌ ಗೆ ತಿಹಾರ್‌ ಜೈಲೇ ಗತಿ!

Lok Sabha Speaker: ಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ. ಸುರೇಶ್ ನಾಮಪತ್ರ ಸಲ್ಲಿಕೆ

Speaker Election: ಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ.ಸುರೇಶ್ ನಾಮಪತ್ರ ಸಲ್ಲಿಕೆ

Hospitalised: ಉಪವಾಸ ಸತ್ಯಾಗ್ರಹದ ವೇಳೆ ಹದಗೆಟ್ಟ ಅರೋಗ್ಯ, ದೆಹಲಿ ಸಚಿವೆ ಆಸ್ಪತ್ರೆ ದಾಖಲು

Hospitalised: ನೀರಿಗಾಗಿ ಉಪವಾಸ: ಹದಗೆಟ್ಟ ಆರೋಗ್ಯ… ಆಸ್ಪತ್ರೆ ದಾಖಲಾದ ಸಚಿವೆ ಅತಿಶಿ

ಪರೀಕ್ಷೆಗಿನ್ನು ಎಐ ಕೆಮರಾ ಕಣ್ಣು; ಎಲ್ಲ ಪರೀಕ್ಷಾ ಅಕ್ರಮ ತಡೆಗೆ ಕ್ರಮ

ಪರೀಕ್ಷೆಗಿನ್ನು ಎಐ ಕೆಮರಾ ಕಣ್ಣು; ಎಲ್ಲ ಪರೀಕ್ಷಾ ಅಕ್ರಮ ತಡೆಗೆ ಕ್ರಮ

ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ? ಇಂದು ಬಿಜೆಪಿ ಅಭ್ಯರ್ಥಿ ಪ್ರಕಟ

ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ? ಇಂದು ಬಿಜೆಪಿ ಅಭ್ಯರ್ಥಿ ಪ್ರಕಟ

MUST WATCH

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

ಹೊಸ ಸೇರ್ಪಡೆ

Karje

Udayavani Campaign: ಉಡುಪಿ-ನಮ್ಮೂರಿಗೆ ನರ್ಮ್ ಕಳ್ಸಿ ಮಾರ್ರೆ!

7-hunasagi

Hunasagi: ಬೈಕ್ ಹಾಯ್ದು ಇಬ್ಬರು ಮಹಿಳೆಯರು ಸಾವು

6-Chikodi

Chikodi: ತುರ್ತು ಪರಿಸ್ಥಿತಿ ವಿರೋಧಿಸಿ ಬಿಜೆಪಿ ಬೃಹತ್ ಪ್ರತಿಭಟನೆ

Kejriwal

Aravind Kejriwal: ಇನ್ನೂ ಕೆಲವು ದಿನ ಕೇಜ್ರಿವಾಲ್‌ ಗೆ ತಿಹಾರ್‌ ಜೈಲೇ ಗತಿ!

5-Kunigal

Kunigal: ಗಮನ ಬೇರೆಡೆಗೆ ಸೆಳೆದು 3.30 ಲಕ್ಷ ರೂ. ಹಣ ದೋಚಿ ಪರಾರಿಯಾದ ದುಷ್ಕರ್ಮಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.