ಎಸ್ಬಿಐ ಕ್ರೆಡಿಟ್ ಕಾರ್ಡ್ ಇಎಂಐ ಶುಲ್ಕ ದುಬಾರಿ
Team Udayavani, Dec 7, 2021, 9:00 PM IST
ಮುಂಬೈ: ಇನ್ನು ಮುಂದೆ ಅಂಗಡಿಗಳು, ವೆಬ್ಸೈಟ್ ಅಥವಾ ಆ್ಯಪ್ ಮೂಲಕ ಎಸ್ಬಿಐ ಕ್ರೆಡಿಟ್ ಕಾರ್ಡ್ ಬಳಕೆ ಮಾಡಿ ಯಾವುದೇ ವಸ್ತು ಖರೀದಿಸಿದರೂ, ಇದರ ಇಎಂಐ ಮೇಲೆ ನಿರ್ವಹಣಾ ಶುಲ್ಕವಾಗಿ 99 ರೂ. ಮತ್ತು ಇತರೆ ತೆರಿಗೆಯನ್ನು ವಿಧಿಸಲಾಗುತ್ತದೆ.
ಕ್ರೆಡಿಟ್ ಕಾರ್ಡ್ ಮೂಲಕ ವಸ್ತು ಖರೀದಿಸಿದರೂ, ಇದನ್ನು ಇಎಂಐ ಮಾಡಿಸಿಕೊಳ್ಳದೇ ಇದ್ದರೆ ಈ ನಿರ್ವಹಣಾ ಶುಲ್ಕವನ್ನು ಹಾಕಲಾಗುವುದಿಲ್ಲ ಎಂದು ಎಸ್ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಅಂದರೆ, ಇನ್ನು ಏನೇ ಖರೀದಿ ಮಾಡಿದರೂ ಅದಕ್ಕಿಂತ 99 ರೂ. ಹೆಚ್ಚಾಗಿ ನೀಡಬೇಕಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ