ಕನಿಷ್ಠ ನಿಧಿ ಸಾಲ ಬಡ್ಡಿ ದರ ಕಡಿತಗೊಳಿಸಿದ ಎಸ್‌ಬಿಐ

Team Udayavani, Mar 11, 2020, 5:41 PM IST

ಕನಿಷ್ಠ ನಿಧಿ ಸಾಲ ಬಡ್ಡಿ ದರ ಕಡಿತಗೊಳಿಸಿದ ಎಸ್‌ಬಿಐ

ಮುಂಬಯಿ: ದೇಶದ ಅತಿದೊಡ್ಡ ಬ್ಯಾಂಕ್‌ ಆಗಿರುವ ಎಸ್‌ಬಿಐ ಕನಿಷ್ಠ ನಿಧಿ ಮೇಲಿನ ಸಾಲದ ಬಡ್ಡಿ ದರ (ಎಂಸಿಎಲ್‌ಆರ್‌)ವನ್ನು ಕಡಿತ ಘೋಷಿಸಿದೆ.

15 ಬೇಸಿಸ್‌ ಪಾಯಿಂಟ್‌ಗಳಷ್ಟು ಕಡಿತವಾಗಲಿದ್ದು, ಇದೇ ಮಾರ್ಚ್‌ 10ರಿಂದ ಇದು ಅನ್ವಯವಾಗಲಿದೆ. ಇದಕ್ಕೂ ಮೊದಲು ಎಸ್‌ಬಿಐ 7.85 ರಷ್ಟಿದ್ದ ಎಂಸಿಎಲ್‌ಆರ್‌ ಅನ್ನು 7.75ಕ್ಕೆ ಅಂದರೆ 10 ಮೂಲ ಅಂಶಗಳಷ್ಟು ಇಳಿಕೆ ಮಾಡಿತ್ತು. ಪ್ರಸಕ್ತ ಹಣಕಾಸು ವರ್ಷದಲ್ಲಿ ಸುಮಾರು 10 ಬಾರಿ ಎಂಸಿಎಲ್‌ಆರ್‌ ಕಡಿತ ಮಾಡಲಾಗಿದೆ.ಸೋಮವಾರ ಯೂನಿಯನ್‌ ಬ್ಯಾಂಕ್‌ ಎಂಸಿಎಲ್‌ಆರ್‌ ನಲ್ಲಿ 10ರಷ್ಟು ಮೂಲದರ ಕಡಿತ ಮಾಡಿ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಎಸ್‌ಬಿಐ ಈ ನಿರ್ಧಾರ ಪ್ರಕಟಿಸಿದೆ.

ಬ್ಯಾಂಕ್‌ ಗ್ರಾಹಕರ ಮೇಲೆ ಸಾಲದ ಮೇರೆ ವಿಧಿಸಬಹುದಾದ ಅತ್ಯಂತ ಕಡಿಮೆ ಬಡ್ಡಿ ದರವನ್ನು ಎಂಸಿಎಲ್‌ಆರ್‌ ಎಂದು ಕರೆಯಲಾಗುತ್ತಿದ್ದು, ಆರ್‌ಬಿಐಯ ಅವಕಾಶವಿಲ್ಲದೆ ಇದಕ್ಕಿಂತ ಕಡಿಮೆ ಬಡ್ಡಿದರವನ್ನು ಬ್ಯಾಂಕ್‌ ವಿಧಿಸುವಂತಿಲ್ಲ. ಬ್ಯಾಂಕ್‌ ಸ್ವಂತ ವೆಚ್ಚದ ನಿಧಿಯನ್ನು ಆಧರಿಸಿ ಎಂಸಿಎಲ್‌ಆರ್‌ ನಿಗದಿಪಡಿಸಲಾಗುತ್ತದೆ. ಗ್ರಾಹಕರ ಈಗಿನ ಗೃಹಸಾಲ ಎಸ್‌ಬಿಐಯ ಎಂಸಿಎಲ್‌ಆರ್‌ ದರದ ಜತೆ ಜೋಡಣೆಯಾಗಿದ್ದರೆ ಇಂದಿನ ಇಳಿಕೆಯಿಂದಾಗಿ ಗ್ರಾಹಕರ ಇಎಂಐ ದರ ತಕ್ಷಣವೇ ಇಳಿಕೆ ಆಗುವುದಿಲ್ಲ.

ಟಾಪ್ ನ್ಯೂಸ್

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.