ಎಸ್ಬಿಐ ಗೃಹಸಾಲದ ಬಡ್ಡಿ ದರ ಇಳಿಕೆ
Team Udayavani, Apr 10, 2019, 6:00 AM IST
ಹೊಸದಿಲ್ಲಿ: ಗೃಹ ಸಾಲ ಪಡೆದವರಿಗೆ ಸಿಹಿಸುದ್ದಿ ಎಂಬಂತೆ, 30 ಲಕ್ಷ ರೂ.ಗಳೊಳಗಿನ ಸಾಲದ ಮೇಲಿನ ಬಡ್ಡಿ ದರವನ್ನು ಶೇ.0.10ರಷ್ಟು ಇಳಿಕೆ ಮಾಡಿ ಸ್ಟೇಟ್ಬ್ಯಾಂಕ್ ಆಫ್ ಇಂಡಿಯಾ ಮಂಗಳವಾರ ಆದೇಶ ಹೊರಡಿಸಿದೆ. ಏ.10ರಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. ಇದರಿಂದಾಗಿ, 30 ಲಕ್ಷದೊಳಗಿನ ಗೃಹ ಸಾಲದ ಬಡ್ಡಿ ದರವು ಈ ಹಿಂದೆ ಇದ್ದ ಶೇ.8.70-ಶೇ.9ರಿಂದ ಶೇ.8.60- ಶೇ.8.90ಕ್ಕೆ ಇಳಿಕೆಯಾಗಲಿದೆ. ಅಲ್ಲದೆ, ಎಂಎಲ್ಸಿಆರ್ ದರವು ಸದ್ಯ ಇರುವ ಶೇ.8.55ರಿಂದ ಶೇ.8.50ಕ್ಕಿಳಿಯಲಿದೆ. ಕಳೆದ ವಾರ ಆರ್ಬಿಐ ರೆಪೋ ದರವನ್ನು ಶೇ.0.25ರಷ್ಟು ಇಳಿಕೆ ಮಾಡಿದ ಬೆನ್ನಲ್ಲೇ ಎಸ್ಬಿಐ ಅದರ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು