ಎಸ್ಬಿಐ: ಬಡ್ಡಿಯಲ್ಲಿ ಕಡಿತ
Team Udayavani, May 1, 2019, 6:05 AM IST
ಹೊಸದಿಲ್ಲಿ: ಸ್ಟೇಟ್ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ)ದ ಉಳಿತಾಯ ಬ್ಯಾಂಕ್ ಖಾತೆಯಲ್ಲಿ ಒಂದು ಲಕ್ಷ ರೂ.ಗಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿರುವ ಖಾತೆದಾರರು ಬುಧವಾರದಿಂದ ಕಡಿಮೆ ಬಡ್ಡಿಯನ್ನು ಪಡೆಯಲಿದ್ದಾರೆ.
ಎಸ್ಬಿಐ ತನ್ನ ಉಳಿತಾಯ ಖಾತೆಯ ಮೊತ್ತದ ಬಡ್ಡಿ ದರವನ್ನು ಆರ್ಬಿಐನ ರೆಪೋ ದರದೊಂದಿಗೆ ಲಿಂಕ್ ಮಾಡುತ್ತಿದ್ದು, ಇದರ ಪರಿಣಾಮವಾಗಿ ಖಾತೆದಾರರು ಕೇವಲ ಶೇ.2.75ರಷ್ಟು ಬಡ್ಡಿಯನ್ನು ಮಾತ್ರವೇ ಪಡೆಯಲಿದ್ದಾರೆ. ಬುಧವಾರದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ. ಆದರೆ, 1 ಲಕ್ಷಕ್ಕಿಂತ ಕಡಿಮೆ ಮೊತ್ತ ಹೊಂದಿರುವ ಎಸ್ಬಿಐ ಉಳಿತಾಯ ಖಾತೆಯ ಗ್ರಾಹಕರು ಈಗಿರುವಂತೆ ಶೇ.3.5 ಬಡ್ಡಿ ಮುಂದುವರಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !