ಎಸ್‌ಬಿಐಯಿಂದ ಎಚ್ಚರಿಕೆ

Team Udayavani, Mar 14, 2019, 1:05 AM IST

sbi.jpg

ಹೊಸದಿಲ್ಲಿ:  ಬ್ಯಾಂಕ್‌ಗಳ ಗ್ರಾಹಕರಿಂದ ಸಾಮಾಜಿಕ ಜಾಲತಾಣಗಳ ಮೂಲಕ ಅವರ ಖಾತೆಯಲ್ಲಿನ ಹಣವನ್ನು  ದೋಚುತ್ತಿರುವ ಹೊಸ ಜಾಲದ ಬಗ್ಗೆ ಎಚ್ಚರದಿಂದ ಇರುವಂತೆ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಹೇಳಿದೆ. 

ಅನುಮಾನಾಸ್ಪದ ಕರೆ ಅಥವಾ ಸಂದೇಶಗಳು ಬಂದಲ್ಲಿ ತತ್‌ಕ್ಷಣ 1 800 111109 ಟೋಲ್‌ ಫ್ರೀ ಸಂಖ್ಯೆಗೆ ಕರೆ ಮಾಡಿ ಬ್ಯಾಂಕಿನ ಗಮನಕ್ಕೆ ತರುವಂತೆ ಕೋರಲಾಗಿದೆ. ಕ್ರೆಡಿಟ್‌, ಡೆಬಿಟ್‌ ಕಾರ್ಡುಗಳನ್ನು ನವೀಕರಣಗೊಳಿಸು ವುದಾಗಿ ಕರೆ ಮಾಡಿ ನಂಬಿಸಿ, ಸಾಮಾಜಿಕ ಜಾಲತಾಣದ ಮೂಲಕ ಒ.ಟಿ.ಪಿ. (ಒನ್‌ ಟೈಮ್‌ ಪಾಸ್‌ ವರ್ಡ್‌) ಕಳುಹಿಸುತ್ತಾರೆ. ಆ ಎಲ್ಲ ಮಾಹಿತಿಗಳನ್ನು ಉಪಯೋಗಿಸಿ ಹಣ ದೋಚುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿರುವುದರಿಂದ ಬ್ಯಾಂಕ್‌ ಈ ಎಚ್ಚರಿಕೆ ನೀಡಿದೆ.
 
ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.