ಆಮ್ರಪಾಲಿ ಸಮೂಹದ CMD, ಇಬ್ಬರು ನಿರ್ದೇಶಕರ ಬಂಧನ: ಸುಪ್ರೀಂ ಅನುಮತಿ
Team Udayavani, Feb 28, 2019, 10:08 AM IST
ಹೊಸದಿಲ್ಲಿ : ಕ್ರಿಮಿನಲ್ ದೂರು ದಾಖಲಾಗಿರುವ ಕಾರಣ ಆಮ್ರಪಾಲಿ ಸಮೂಹದ CMD ಅನಿಲ್ ಶರ್ಮಾ ಮತ್ತು ಇನ್ನಿಬ್ಬರು ನಿರ್ದೇಶಕರನ್ನು ಈ ಕೂಡಲೇ ಬಂಧಿಸುವುದಕ್ಕೆ ಸವೋಚ್ಚ ನ್ಯಾಯಾಲಯಾ ಇಂದು ಗುರುವಾರ ದಿಲ್ಲಿ ಪೊಲೀಸರಿಗೆ ಅನುಮತಿ ನೀಡಿತು.
ಅನಿಲ್ ಶರ್ಮಾ ಮತ್ತು ಇನ್ನಿಬ್ಬರು ನಿರ್ದೇಶಕರ ಸ್ಥಿರಾಸ್ತಿಗಳನ್ನು ಕೂಡ ಮುಟ್ಟುಗೋಲು ಹಾಕಿಕೊಳ್ಳುವಂತೆ ಸುಪ್ರೀಂ ಕೋರ್ಟ್ ದಿಲ್ಲಿ ಪೊಲೀಸರಿಗೆ ಆದೇಶಿಸಿದೆ.
ಆಮ್ರಪಾಲಿ ನಿರ್ದೇಶಕರಾದ ಶಿವ ಪ್ರಿಯಾ ಮತ್ತು ಅಜಯ್ ಕುಮಾರ್ ಅವರನ್ನು ಈ ಕೇಸಿನಲ್ಲಿ ದಿಲ್ಲಿ ಪೊಲೀಸ್ ಆರ್ಥಿಕ ಅಪರಾಧಗಳ ವಿಭಾಗದ ಅಧಿಕಾರಿಗಳು ಬಂಧಿಸಬಹುದಾಗಿದೆ ಎಂದು ಜಸ್ಟಿಸ್ ಅರುಣ್ ಮಿಶ್ರ ಮತ್ತು ಜಸ್ಟಿಸ್ ಯು ಯು ಲಲಿತ್ ಅವರನ್ನು ಒಳಗೊಂಡ ಸುಪ್ರೀಂ ಕೋರ್ಟ್ ಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
MUST WATCH
ಹೊಸ ಸೇರ್ಪಡೆ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ
Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ
Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?