ಗಾಂಧಿ ಹತ್ಯೆ ಪುನರ್‌ ತನಿಖೆ: ಸುಪ್ರೀಂನಿಂದ Amicus ನೇಮಕ

Team Udayavani, Oct 6, 2017, 12:18 PM IST

Mahatma Gandhi.jpg

ಹೊಸದಿಲ್ಲಿ : ರಾಷ್ಟ್ರ ಪಿತ ಮಹಾತ್ಮಾ ಗಾಂಧೀಜಿಯವರ ಹತ್ಯೆಯ ತನಿಖೆಯನ್ನು ಪುನರಾರಂಭಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಮೇಲಿನ ವಿಚಾರಣೆಯನ್ನು ಇಂದು ಶುಕ್ರವಾರ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್‌, ಕೆಲವೊಂದು ಶೋಧಕ ಪ್ರಶ್ನೆಗಳನ್ನು ಮುಂದಿರಿಸಿತು.

ಸುಮಾರು ಹದಿನೈದು ನಿಮಿಷಗಳ ಕಾಲ ನಡೆದ ವಿಚಾರಣೆಯ ಬಳಿಕ ಜಸ್ಟಿಸ್‌ ಎಸ್‌ ಎ ಬೋಬಡೆ ಮತ್ತು ಜಸ್ಟಿಸ್‌ ಎಲ್‌ ನಾಗೇಶ್ವರ ರಾವ್‌ ಅವರನ್ನು ಒಳಗೊಂಡ ಪೀಠ, ಗಾಂಧಿ ಹತ್ಯೆ ಪುನರ್‌ ತನಿಖೆ ವಿಷಯದಲ್ಲಿ ನ್ಯಾಯಾಲಯದ ಮಾರ್ಗದರ್ಶಿ (ಅಮಿಕಸ್‌ ಕ್ಯೂರಿ) ಯಾಗಿ ಹಿರಿಯ ವಕೀಲ ಹಾಗೂ ಮಾಜಿ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಅಮರೇಂದ್ರ ಶರಣ್‌ ಅವರನ್ನು ನೇಮಿಸಿತು.

ಬಹಳ ಹಿಂದೆಯೇ ತನಿಖೆ, ವಿಚಾರಣೆ ನಡೆದು  ತೀರ್ಪಾಗಿರುವ ಮಹಾತ್ಮಾ ಗಾಂಧಿ ಹತ್ಯೆ ಕೇಸಿನಲ್ಲಿ ಕಾನೂನು ಈಗ ಏನೂ ಮಾಡುವಂತಿಲ್ಲ ಎಂದು ಹೇಳಿದ ಪೀಠ, ಕೋರ್ಟ್‌ ಮಾರ್ಗದರ್ಶಿಯಾಗಿ ನೇಮಿಸಲಾಗಿರುವ ಶರಣ್‌ ಅವರ ಅವಲೋಕನ ವರದಿಗೆ ನ್ಯಾಯಾಲಯಕ್ಕೆ ಯಾವುದೇ ಬದ್ಧತೆ ಇರುವುದಿಲ್ಲ ಎಂಬುದನ್ನು  ಸ್ಪಷ್ಟಪಡಿಸಿತಲ್ಲದೆ ಮುಂದಿನ ವಿಚಾರಣೆಯನ್ನು  ಅಕ್ಟೋಬರ್‌ 30ಕ್ಕೆ ನಿಗದಿಸಿತು. 

ಇತಿಹಾಸದಲ್ಲಿ  ದೊಡ್ಡ ಮಟ್ಟದಲ್ಲಿ ಮುಚ್ಚಿ ಹಾಕಲ್ಪಟ್ಟಿರುವ ಗಾಂಧಿ ಹತ್ಯೆಯನ್ನು ಅನೇಕ ಕಾರಣಗಳಿಗಾಗಿ ಪುನರಾರಂಭಿಸುವ ಅಗತ್ಯವಿದೆ ಎಂದು ಕೋರಿ ಮುಂಬಯಿಯಲ್ಲಿ ನೆಲೆಗೊಂಡಿರುವ ಸಂಶೋಧಕ ಹಾಗೂ ಅಭಿನವ್‌ ಭಾರತ್‌ನ ಓರ್ವ ಟ್ರಸ್ಟಿಯಾಗಿರುವ  ಪಂಕಜ್‌ ಫ‌ಡ್‌ನಿಸ್‌ ಅವರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. 

ಮಹಾತ್ಮಾ ಗಾಂಧಿ ಅವರನ್ನು 1948ರ ಜನವರಿ 30ರಂದು ಹೊಸದಿಲ್ಲಿಯಲ್ಲಿ ಹಿಂದೂ ಬಲಪಂಥೀಯ ರಾಷ್ಟ್ರೀಯ ವಾದಿ ನತ್ತೂರಾಮ್‌ ವಿನಾಯಕ್‌ ಗೋಡ್ಸೆ, ಅತ್ಯಂತ ಹತ್ತಿರದಿಂದ ಗುಂಡೆಸದು ಕೊಂದಿರುವುದು ಇತಿಹಾಸಕ್ಕೆ ಸೇರಿಹೋಗಿರುವ ಸಂಗತಿಯಾಗಿದೆ. 

ಟಾಪ್ ನ್ಯೂಸ್

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

police crime

Sandeshkhali ಪ್ರಕರಣಕ್ಕೆ ದಿಢೀರ್‌ ತಿರುವು : ಇಬ್ಬರು ಸಂತ್ರಸ್ತೆಯರಿಂದ ದೂರು ವಾಪಸ್‌!

1-wqewqeqeqw

BJP ನಾಯಕಿ ವಿವಾದ: ಒವೈಸಿಗೆ 15 ನಿಮಿಷ ಬೇಕು,ನಮಗಾದ್ರೆ 15 ಸೆಕೆಂಡ್‌

bjp-congress

Hindu ಸಂಖ್ಯೆ ಕುಸಿತ: ಕೈ-ಕಮಲ ವಾಕ್ಸಮರ!

love birds

Married ಮುಸ್ಲಿಮರಿಗೆ ಲಿವ್‌ ಇನ್‌ ಸಂಬಂಧ ಹಕ್ಕು ಇಲ್ಲ: ಹೈಕೋರ್ಟ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

4-thekkatte

Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

ಲಾ ಸೇವ್ಯು ಬೇಕರಿ – ಸಂಸ್ಥೆಯಿಂದ ಬೀಡಿನಗುಡ್ಡೆಯಲ್ಲಿ ಮೇ 24-26: “ಆಹಾರ-ವ್ಯಾಪಾರ ಮೇಳ-2024′

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.