ಶ್ರೀದೇವಿ ಸಾವಿನ ತನಿಖೆ ಕೋರಿ ಸುಪ್ರೀಂನಲ್ಲಿ ಸಲ್ಲಿಸಿದ್ದ ಅರ್ಜಿ ವಜಾ
Team Udayavani, May 11, 2018, 2:06 PM IST
ಹೊಸದಿಲ್ಲಿ: ದುಬೈನಲ್ಲಿ ನಟಿ ಶ್ರೀದೇವಿ ಅವರ ಸಾವಿನ ಕುರಿತು ಸ್ವತಂತ್ರ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾ ಗೊಳಿಸಿದೆ.
ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ಮತ್ತು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿದ್ದ ತ್ರಿಸದಸ್ಯ ಪೀಠ ಸುನಿಲ್ ಸಿಂಗ್ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದಾರೆ.
ಈ ಹಿಂದೆ ಸುನಿಲ್ ದೆಹಲಿ ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿಯೂ ವಜಾಗೊಂಡಿತ್ತು.
ಫೆಬ್ರವರಿ 24 ರಂದು ದುಬೈನ ಹೊಟೇಲ್ವೊಂದರಲ್ಲಿ ಶ್ರೀದೇವಿ ಅವರು ಬಾತ್ಟಬ್ನಲ್ಲಿ ಆಕಸ್ಮಿಕವಾಗಿ ಮುಳುಗಿ ಸಾವನ್ನಪ್ಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ