ಲೈಂಗಿಕ ಕಿರುಕುಳ: ಕಾಶ್ಮೀರದ ನರ್ಸ್ಗೆ ಸುಪ್ರೀಂ ಪೊಲೀಸ್ ರಕ್ಷಣೆ
Team Udayavani, Mar 8, 2019, 1:52 PM IST
ಹೊಸದಿಲ್ಲಿ : ತನಗೆ ಲೈಂಗಿಕ ಕಿರುಕುಳ ನೀಡುತ್ತಿರುವವರಿಂದ ರಕ್ಷಣೆ ನೀಡಬೇಕೆಂದು ಕೋರಿದ್ದ ಕಾಶ್ಮೀರದ ಸರಕಾರಿ ಅಸ್ಪತ್ರೆಯೊಂದರ ನರ್ಸ್ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಪೊಲೀಸ್ ರಕ್ಷಣೆಯನ್ನು ಮಂಜೂರು ಮಾಡಿದೆ.
ದೂರು ನೀಡಿರುವ ನರ್ಸ್ ಗೆ ಸೂಕ್ತ ಪೊಲೀಸ್ ರಕ್ಷಣೆಯನ್ನು ನೀಡುವಂತೆ ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಪೀಠ ಜಮ್ಮು ಕಾಶ್ಮೀರ ಆಡಳಿತೆಗೆ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ