ಏಕರೂಪ ವಿವಾಹ ವಯಸ್ಸು ನಿಗದಿ: ಕೇಂದ್ರಕ್ಕೆ ಸುಪ್ರೀಂ ನೋಟಿಸ್‌

Team Udayavani, Dec 9, 2022, 10:45 PM IST

ಏಕರೂಪ ವಿವಾಹ ವಯಸ್ಸು ನಿಗದಿ: ಕೇಂದ್ರಕ್ಕೆ ಸುಪ್ರೀಂ ನೋಟಿಸ್‌

ನವದೆಹಲಿ: ಎಲ್ಲಾ ಧರ್ಮಗಳಿಗೆ ಅನ್ವಯವಾಗುವಂತೆ ಮಹಿಳೆಯರಿಗೆ ಏಕರೂಪದ ವಿವಾಹದ ವಯಸ್ಸು ನಿಗದಿಪಡಿಸುವ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಶುಕ್ರವಾರ ನಿರ್ದೇಶಿಸಿದೆ.

ಮುಸ್ಲಿಂ ವೈಯಕ್ತಿಕ ಕಾನೂನು ವ್ಯಾಪ್ತಿಯಲ್ಲಿ ವಿವಾಹ ವಯೋಮಿತಿಯನ್ನು ಹೆಚ್ಚಿಸಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠ ಈ ನೋಟಿಸ್‌ ನೀಡಿದೆ.

ರಾಷ್ಟ್ರೀಯ ಮಹಿಳಾ ಆಯೋಗ ಈ ಕೋರಿಕೆ ಸಲ್ಲಿಸಿತ್ತು. ಎಲ್ಲಾ ಧರ್ಮಗಳಿಗೆ ಅನ್ವಯವಾಗುವಂತೆ 18ರ ವಯಸ್ಸನ್ನೇ ವಿವಾಹ ವಯೋಮಿತಿಯನ್ನಾಗಿ ಪರಿಗಣಿಸಬೇಕು ಎಂದು ಅದು ನ್ಯಾಯಪೀಠದ ಮುಂದೆ ಅರಿಕೆ ಮಾಡಿತ್ತು.

ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳನ್ನು 18 ವರ್ಷ ಪೂರೈಸುವುದಕ್ಕೆ ಮುನ್ನವೇ ವಿವಾಹವಾಗುವುದಕ್ಕೆ ಅನುವು ಮಾಡಿಕೊಡುತ್ತದೆ ಎಂದು ಸುಪ್ರೀಂಕೋರ್ಟ್‌ಗೆ ಆಯೋಗ ತಿಳಿಸಿದೆ.

ಟಾಪ್ ನ್ಯೂಸ್

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.