ಮಾಂಸ ರಫ್ತಿಗಾಗಿ ಪ್ರಾಣಿ ವಧೆ ನಿಷೇಧ ಕೋರಿದ PIL ಸುಪ್ರೀಂನಿಂದ ವಜಾ

Team Udayavani, Feb 18, 2019, 11:25 AM IST

supreme-court2-700.jpg

ಹೊಸದಿಲ್ಲಿ : ಪ್ರಾಣಿ ಹಿಂಸೆ ತಡೆ ಕಾಯಿದೆಯ ನಿಯಮಗಳ ಉಲ್ಲಂಘನೆ ಮಾಡುತ್ತಿರುವ ಕಾರಣಕ್ಕೆ ಮಾಂಸ ರಫ್ತು ಕಸಾಯಿಖಾನೆಗಳನ್ನು ನಿಷೇಧಿಸಬೇಕು ಎಂದು ಕೋರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇಂದು ಸೋಮವಾರ ವಜಾ ಮಾಡಿದೆ. 

ವರಿಷ್ಠ ನ್ಯಾಯಮೂರ್ತಿ ಜಸ್ಟಿಸ್‌ ರಂಜನ್‌ ಗೊಗೋಯ್‌ ಮತ್ತು ಜಸ್ಟಿಸ್‌ ಸಂಜೀವ್‌ ಖನ್ನಾ ಅವರನ್ನು ಒಳಗೊಂಡ ಪೀಠವು, “ಸಾರ್ವಜನಿಕ ಹಿತಾಸಕ್ತಿಯ ಈ ಅರ್ಜಿಯನ್ನು ಮಾನ್ಯ ಮಾಡಬೇಕೆಂದು ನಮಗೆ ತೋರುತ್ತಿಲ್ಲ” ಎಂದು ಹೇಳಿ ಅದನ್ನು ಸಾರಾಸಗಟು ವಜಾ ಮಾಡಿತು. 

ಮಾಂಸ ಮತ್ತು ಮಾಂಸ ಉತ್ಪನ್ನಗಳ ರಫ್ತು ಈ ಕೂಡಲೇ ನಿಲ್ಲಿಸುವಂತೆ ಕೇಂದ್ರ, ರಾಜ್ಯ ಸರಕಾರಗಳು ಮತ್ತು ಖಾಸಗಿ ವಲಯಕ್ಕೆ ಸೂಕ್ತ ನಿರ್ದೇಶ ನೀಡುವಂತೆ ಕೋರಿ  Healthy, Wealthy, Ethical, World- Guide India Trust ನವರು ಮತ್ತು ಇತರರು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.  

ಟಾಪ್ ನ್ಯೂಸ್

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲು

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Odisha train tragedy: ನಿದ್ದೆ ಇಲ್ಲದ ಆ ಮೂರು ರಾತ್ರಿಗಳು!

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ